ಲಕ್ಷ್ಮೀಬಾಯಿ ರಾಷ್ಟ್ರೀಯ ದೈಹಿಕ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿ
Published by: Surekha Halli | Date:7 ಮೇ 2020

ಲಕ್ಷ್ಮೀಬಾಯಿ ರಾಷ್ಟ್ರೀಯ ದೈಹಿಕ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 30-05-2020
* ಹುದ್ದೆಗಳ ವಿವರ :
- ರಿಜಿಸ್ಟ್ರಾರ್
- ಹಣಕಾಸು ಅಧಿಕಾರಿ
- ಉಪ ರಿಜಿಸ್ಟ್ರಾರ್
- ಸಹಾಯಕ ರಿಜಿಸ್ಟ್ರಾರ್ ಮತ್ತು ವಿವಿಧ ಹುದ್ದೆಗಳು
* ಹುದ್ದೆಗಳ ವಿವರ :
- ರಿಜಿಸ್ಟ್ರಾರ್
- ಹಣಕಾಸು ಅಧಿಕಾರಿ
- ಉಪ ರಿಜಿಸ್ಟ್ರಾರ್
- ಸಹಾಯಕ ರಿಜಿಸ್ಟ್ರಾರ್ ಮತ್ತು ವಿವಿಧ ಹುದ್ದೆಗಳು
No. of posts: 17
Application Start Date: 2 ಮೇ 2020
Application End Date: 30 ಮೇ 2020
Qualification: - ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ನೀಡಲಾಗಿದೆ.
Fee: - ಅರ್ಜಿ ಶುಲ್ಕ ರೂ 1000 / - ಮತ್ತು ಪೋರ್ಟಲ್ ಶುಲ್ಕ300 / - ರೂ
- ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಪೋರ್ಟಲ್ ಶುಲ್ಕ300 / - ರೂ ಮಾತ್ರ
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ
- ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಪೋರ್ಟಲ್ ಶುಲ್ಕ300 / - ರೂ ಮಾತ್ರ
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ

Comments