ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ವಕೀಲರು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:13 ಮೇ 2022

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಬೆಂಗಳೂರು, ಮೈಸೂರು ಮತ್ತು ಧಾರವಾಡ ಘಟಕಗಳಲ್ಲಿ ಖಾಲಿ ಇರುವ ಸರಕಾರಿ ವಕೀಲರು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 7 ರಿಂದ 12 ವರ್ಷ ಕಾರ್ಯ ನಿರ್ವಹಿಸಿದ ಅನುಭವನ್ನು ಹೊಂದಿರಬೇಕು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ದಿನಾಂಕ 20/05/2022 ಕೊನೆಯ ದಿನವಾಗಿರುತ್ತದೆ.
ಹುದ್ದೆಗಳ ವಿವರ : 05
Senior Panel Advocat : 02
Junior Panel Advocat : 03
No. of posts: 5
Application Start Date: 12 ಮೇ 2022
Application End Date: 20 ಮೇ 2022
Work Location: ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ದಾಖಲೆಗಳ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು LLB ಪದವಿ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 30 ವರ್ಷ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 45,000/- ರಿಂದ 55,000/- ರವರೆಗೆ ವೇತನ ಪಡೆಯಲಿದ್ದಾರೆ.
ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments