ಭಾರತೀಯ ಜೀವವಿಮಾ ನಿಗಮ(LIC)ದಲ್ಲಿನ 200 ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:26 ಜುಲೈ 2024

ಭಾರತೀಯ ಜೀವವಿಮಾ ನಿಗಮ (LIC) ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನಲ್ಲಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವಕಿರಿಯ ಸಹಾಯಕರು 200 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 200
Application Start Date: 26 ಜುಲೈ 2024
Application End Date: 14 ಆಗಸ್ಟ್ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
Qualification: ಈ ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC(12th) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 28 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: PUC





Comments