Loading..!

ಲೈಫ್‌ ಇನ್ಸುರೆನ್ಸ್‌ ಕಾರ್ಪೋರೇಷನ್‌ನ ಹೌಸಿಂಗ್ ಫೈನಾನ್ಸ್‌ ಲಿಮಿಟೆಡ್‌ನಲ್ಲಿ(LIC) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Savita Halli | Date:10 ಆಗಸ್ಟ್ 2022
not found

ಲೈಫ್‌ ಇನ್ಸುರೆನ್ಸ್‌ ಕಾರ್ಪೋರೇಷನ್‌ನ ಹೌಸಿಂಗ್ ಫೈನಾನ್ಸ್‌ನಿಂದ 80 ಅಸಿಸ್ಟಂಟ್‌ ಮತ್ತುಅಸಿಸ್ಟಂಟ್‌ ಮ್ಯಾನೇಜರ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 25/08/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


ಹುದ್ದೆಗಳ ವಿವರ:
* ಅಸಿಸ್ಟಂಟ್‌
* ಅಸಿಸ್ಟಂಟ್‌ ಮ್ಯಾನೇಜರ್‌'

No. of posts:  80
Application Start Date:  10 ಆಗಸ್ಟ್ 2022
Application End Date:  25 ಆಗಸ್ಟ್ 2022
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಆನ್‌ಲೈನ್‌ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Qualification:

* ಅಸಿಸ್ಟಂಟ್ ಮತ್ತು ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪದವಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
* ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯವಾಗಿದೆ.

Fee:

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ರೂ.800. ಅರ್ಜಿ ಶುಲ್ಕವನ್ನು ಪಾವತಿಸಬೇಕು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. .22,730/- ರಿಂದ 53,620/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ. 
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

Life Long Journey ಆಗ. 11, 2022, 10:45 ಪೂರ್ವಾಹ್ನ