LIC ಇಂಡಿಯಾ ಇಲ್ಲಿ ಖಾಲಿ ಇರುವ 218 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Published by: Basavaraj Halli | Date:25 ಫೆಬ್ರುವರಿ 2020

ಭಾರತೀಯ ಜೀವ ವಿಮಾ ನಿಗಮದಲ್ಲಿ ಖಾಲಿ ಇರುವ 218 ಸಹಾಯಕ ಆಡಳಿತಾಧಿಕಾರಿ ಮತ್ತು ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 15 ಮಾರ್ಚ್ 2020 ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ:
* ಸಹಾಯಕ ಇಂಜಿನಿಯರ್- 50 ಹುದ್ದೆಗಳು
* ಸಹಾಯಕ ಆಡಳಿತಾಧಿಕಾರಿ- 168
ಒಟ್ಟು ಹುದ್ದೆಗಳ ಸಂಖ್ಯೆ -218
ಪ್ರಮುಖ ದಿನಾಂಕಗಳು:
* ಅರ್ಜಿ ಸಲ್ಲಿಸಲು ಪ್ರಾರಂಭ : 25-02-2020
* ಅರ್ಜಿ ಸಲ್ಲಿಸಲು ಕೊನೆಯ ದಿನ: 15-03-2020
* ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ : 27-03-2020 ರಿಂದ 04-04-2020
* ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಯ ದಿನಾಂಕ: 04-04-2020
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲೈಕ್ ಮೂಲಕ ಭಾರತೀಯ ಜೀವ ವಿಮಾ ನಿಗಮದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

No. of posts: 218
Application Start Date: 25 ಫೆಬ್ರುವರಿ 2020
Application End Date: 15 ಮಾರ್ಚ್ 2020
Work Location: Across India
Selection Procedure: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು
* ಪ್ರಿಲಿಮಿನರಿ ಪರೀಕ್ಷೆ
* ಮುಖ್ಯ ಪರೀಕ್ಷೆ
* ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ
* ಪ್ರಿಲಿಮಿನರಿ ಪರೀಕ್ಷೆ
* ಮುಖ್ಯ ಪರೀಕ್ಷೆ
* ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ
Qualification: ಈ ಎರಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು BE, B.Arch, MTech, ಮತ್ತು Msc/MCA ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee: * ಸಾಮಾನ್ಯ & OBC ಅಭ್ಯರ್ಥಿಗಳು 700/-ರೂ
* ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ,ಅಂಗವಿಕಲ ಅಭ್ಯರ್ಥಿಗಳು 85/-ರೂ
* ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ,ಅಂಗವಿಕಲ ಅಭ್ಯರ್ಥಿಗಳು 85/-ರೂ
Age Limit: ದಿನಾಂಕ ಫೆಬ್ರವರಿ 1, 2020 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿ ಹೊಂದಿರಬೇಕು.
- OBC ಅಭ್ಯರ್ಥಿಗಳಿಗೆ 3 ವರ್ಷ,
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ,
- ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
- OBC ಅಭ್ಯರ್ಥಿಗಳಿಗೆ 3 ವರ್ಷ,
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ,
- ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Pay Scale: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 57,000/-ರೂ ವರೆಗೆ ವೇತನ ನಿಗದಿಪಡಿಸಲಾಗಿದೆ.

Comments