Loading..!

LIC ಇಂಡಿಯಾ ಇಲ್ಲಿ ಖಾಲಿ ಇರುವ 218 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Tags: Degree PG
Published by: Basavaraj Halli | Date:25 ಫೆಬ್ರುವರಿ 2020
not found
ಭಾರತೀಯ ಜೀವ ವಿಮಾ ನಿಗಮದಲ್ಲಿ ಖಾಲಿ ಇರುವ 218 ಸಹಾಯಕ ಆಡಳಿತಾಧಿಕಾರಿ ಮತ್ತು ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 15 ಮಾರ್ಚ್ 2020 ಕೊನೆಯ ದಿನವಾಗಿದೆ.

ಹುದ್ದೆಗಳ ವಿವರ:
* ಸಹಾಯಕ ಇಂಜಿನಿಯರ್- 50 ಹುದ್ದೆಗಳು
* ಸಹಾಯಕ ಆಡಳಿತಾಧಿಕಾರಿ- 168
ಒಟ್ಟು ಹುದ್ದೆಗಳ ಸಂಖ್ಯೆ -218

ಪ್ರಮುಖ ದಿನಾಂಕಗಳು:
* ಅರ್ಜಿ ಸಲ್ಲಿಸಲು ಪ್ರಾರಂಭ : 25-02-2020
* ಅರ್ಜಿ ಸಲ್ಲಿಸಲು ಕೊನೆಯ ದಿನ: 15-03-2020
* ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ : 27-03-2020 ರಿಂದ 04-04-2020
* ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಯ ದಿನಾಂಕ: 04-04-2020

ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲೈಕ್ ಮೂಲಕ ಭಾರತೀಯ ಜೀವ ವಿಮಾ ನಿಗಮದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts:  218

Comments