ಭಾರತೀಯ ಜೀವ ವಿಮಾ ನಿಗಮದಲ್ಲಿ(LIC) ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Savita Halli | Date:10 ಡಿಸೆಂಬರ್ 2021

ಭಾರತೀಯ ಜೀವ ವಿಮಾ ನಿಗಮದ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು, ಖಾಲಿ ಇರುವ ಒಟ್ಟು 3 ಕಂಪನಿ ಕಾರ್ಯದರ್ಶಿ ಹುದ್ದೆಗಳ ನೇಮಕಾತಿಗಾಗಿ ಪದವಿ ಪಾಸಾದ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಿ.
ಹುದ್ದೆಗಳು :
* ಕಂಪನಿ ಸೆಕ್ರೆಟರಿ ಮಿಡ್ಲ್ ಲೆವೆಲ್ ಮ್ಯಾನೇಜ್ಮೆಂಟ್ - 01
* ಕಂಪನಿ ಸೆಕ್ರೆಟರಿ ಜೂನಿಯರ್ ಲೆವೆಲ್ ಮ್ಯಾನೇಜ್ಮೆಂಟ್ - 02
- ಹೆಚ್ಚಿನ ವಿವರ ತಿಳಿಯಲು ಅಭ್ಯರ್ಥಿಗಳು ಕೆಳಗೆ ನೀಡಿರುವ ನೇಮಕಾತಿ ಅಧಿಸೂಚನೆಯನ್ನು ಗಮನಿಸಬೇಕು.
No. of posts: 3
Application Start Date: 10 ಡಿಸೆಂಬರ್ 2021
Application End Date: 23 ಡಿಸೆಂಬರ್ 2021
Work Location: Across India
Selection Procedure: ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು.
Qualification: ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಾಸಾಗಿರಬೇಕು.
Age Limit: ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಕನಿಷ್ಠ 30 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷ ವಯೋಮಿತಿ ಮೀರಿರಬಾರದು.
Pay Scale: * Company Secretary Middle level management - Rs. 15 to 20 LAKHS Per year.
* Company Secretary Junior level management - Rs. 08 to 10 LAKHS Per year.
* Company Secretary Junior level management - Rs. 08 to 10 LAKHS Per year.

Comments