ಭಾರತೀಯ ಜೀವ ವಿಮಾ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Mallappa Myageri | Date:18 ನವೆಂಬರ್ 2021

ಭಾರತೀಯ ಜೀವ ವಿಮಾ ನಿಗಮದಲ್ಲಿ ಖಾಲಿ ಇರುವ ಒಟ್ಟು 100 ಇನ್ಸುರೆನ್ಸ್ ಅಡ್ವೈಸರ್ (ಸಲಹೆಗಾರ) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ರಕ್ಷಣಾ ಇಲಾಖೆಯಲ್ಲಿ ಕಾರ್ಯನಿರ್ವಹಿಸಲು ಆಸಕ್ತರಿರುವ ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕವಾದ: 11-11-2021 ರಿಂದ 31-12-2021 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ.
No. of posts: 100
Application Start Date: 11 ನವೆಂಬರ್ 2021
Application End Date: 31 ಡಿಸೆಂಬರ್ 2021
Work Location: ನವದೆಹಲಿ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಮತ್ತು ಕಾರ್ಯಾನುಭವದ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ ನಂತರ ಲಿಖಿತ ಪರೀಕ್ಷೆ / ಗುಂಪು ಚರ್ಚೆ / ಸಂದರ್ಶನ / ಪರೀಕ್ಷೆಗಳನ್ನು ನಡೆಸಿ ಆಯ್ಕೆ ಮಾಡಲಾಗುತ್ತದೆ.
Qualification: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮಾರ್ಕೆಟಿಂಗ್ / ಸೇಲ್ಸ್ ಮತ್ತು ಮಾರ್ಕೆಟಿಂಗ್ ನಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಜೊತೆಗೆ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ 2 ವರ್ಷ ಅಥವಾ ಅದಕ್ಕಿಂತ ಹೆಚ್ಚಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರಬೇಕು.
Pay Scale: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಪ್ರತಿ ತಿಂಗಳಿಗೆ ರೂ 7,000/- ರಿಂದ 25,000 ವರೆಗೆ ಸಂಬಳವನ್ನು ಪಡೆಯುವರು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

Comments