Loading..!

ಭಾರತೀಯ ಸಂಸತ್ತು, ಲೋಕಸಭಾ ಕಾರ್ಯಾಲಯ, ನವದೆಹಲಿಯಲ್ಲಿ ಅನುವಾದಕ (TRANSLATER) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
Tags: Degree PG
Published by: Surekha Halli | Date:23 ಜೂನ್ 2020
not found
ಭಾರತೀಯ ಸಂಸತ್ತು, ಲೋಕಸಭಾ ಕಾರ್ಯಾಲಯ, ನವದೆಹಲಿಯಲ್ಲಿ ಕಾರ್ಯನಿರ್ವಹಿಸಲು ಅನುವಾದಕ (TRANSLATER) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನೂ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಮಾಹಿತಿಯನ್ನು ಒಮ್ಮೆ ಓದಿಕೊಂಡು ಅಂತಿಮ ದಿನಾಂಕ : 27-07-2020 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
No. of posts:  47
Application Start Date:  21 ಜೂನ್ 2020
Application End Date:  27 ಜುಲೈ 2020
Selection Procedure: ಅಭ್ಯರ್ಥಿಗಳನ್ನು ಪ್ರಾಥಮಿಕ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವದು
Qualification: - ಪದವಿ ಮಟ್ಟದಲ್ಲಿ ಇಂಗ್ಲಿಷ್ ವಿಷಯದೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹಿಂದಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.

- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗೆ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

- ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದ್ದು, ಈ ಕುರಿತು ಹೆಚ್ಚಿನ ವಿವರಗಳನ್ನು ಅಧಿಸೂಚನೆ ಮೂಲಕ ಪಡೆಯಿರಿ.

* ಅಭ್ಯರ್ಥಿಗಳು ಅರ್ಹ ದಾಖಲಾತಿಗಳೊಂದಿಗೆ ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು ಈ ಕುರಿತು ಮಾಹಿತಿಗೆ ಅಧಿಸೂಚನೆಯನ್ನು ಗಮನಿಸಿ
To view official notification

Comments