ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ನೇಮಕಾತಿ : ಶೀಘ್ರಲಿಪಿಗಾರ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ನಮೂನೆಯಲ್ಲಿ ಅರ್ಜಿಯನ್ನು ಆಹ್ವಾನ
| Date:20 ಜೂನ್ 2019

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಶೀಘ್ರಲಿಪಿಕಾರ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಲು ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕ 13-07-2019 ಕಚೇರಿ ಸಮಯ 5:30 ಗಂಟೆಯೊಳಗೆ ಅರ್ಜಿಗಳನ್ನು ಸಲ್ಲಿಸಬೇಕಾದ್ದು ಅರ್ಜಿ ಸಲ್ಲಿಸಬೇಕಾದ ವಿಳಾಸ :
ನಿಬಂಧಕರು,
ಕರ್ನಾಟಕ ಲೋಕಾಯುಕ್ತ,
ಬಹುಮಹಡಿಗಳ ಕಟ್ಟಡ. ಡಾ||ಬಿ. ಆರ್. ಅಂಬೇಡ್ಕರ್ ವೀಧಿ
ಬೆಂಗಳೂರು-560001
ಖಾಲಿ ಇರುವ ಹುದ್ದೆಗಳ ವಿವರ :
* ಶೀಘ್ರಲಿಪಿಗಾರ - 12
* ಹೈದರಾಬಾದ್ ಕರ್ನಾಟಕ ಪ್ರದೇಶದ ಸ್ಥಳೀಯ ವೃಂದದ ಶೀಘ್ರಲಿಪಿಗಾರ (ಬ್ಯಾಕ್ ಲಾಗ್) - 1

No. of posts: 13
Application Start Date: 16 ಜೂನ್ 2019
Application End Date: 7 ಜುಲೈ 2019
Work Location: ಕರ್ನಾಟಕ ಲೋಕಾಯುಕ್ತ ಸಂಸ್ಥೆ
Qualification: -ಪದವಿ ಪೂರ್ವ ಪರೀಕ್ಷಾ ಮಂಡಳಿಯು ನಡೆಸುವ ಪಿ ಯು ಸಿ (PUC) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು.
-ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರತಕ್ಕದ್ದು.

Fee: * ಸಾಮಾನ್ಯ ವರ್ಗ ಮತ್ತು ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.300-00/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಪ.ಜಾ /ಪ.ಪ/ಪ್ರ-1 : 40 ವರ್ಷ
- ಪ್ರ ವರ್ಗ || (ಎ) ,||( ಬಿ), |||(ಎ), |||(ಬಿ) -38 ವರ್ಷ
- ಸಾಮಾನ್ಯ ಅರ್ಹತೆ - 35 ವರ್ಷ
- ಪ.ಜಾ /ಪ.ಪ/ಪ್ರ-1 : 40 ವರ್ಷ
- ಪ್ರ ವರ್ಗ || (ಎ) ,||( ಬಿ), |||(ಎ), |||(ಬಿ) -38 ವರ್ಷ
- ಸಾಮಾನ್ಯ ಅರ್ಹತೆ - 35 ವರ್ಷ
Pay Scale: 27650 ರಿಂದ 52650 ಮತ್ತು ಇತರೆ ಭತ್ಯೆಗಳು

Comments