ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆ (ರಿ), ಚಿತ್ರದುರ್ಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆ (ರಿ), ಚಿತ್ರದುರ್ಗ ಸಂಸ್ಥೆಯಲ್ಲಿ ಖಾಸಗಿ ಅನುದಾನಿತ ಮಹಾರಾಜ ಮದಕರಿನಾಯಕ ಪ್ರಥಮ ದರ್ಜೆ ಕಾಲ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಖಾಲಿ ಇರುವ ಅನುದಾನಿತ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮಾತು ಆಸಕ್ತ ಅಭ್ಯರ್ಥಿಗಳು 23 ಮಾರ್ಚ್ 2023 ರೊಳಗಾಗಿ ಅರ್ಜಿನ್ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 05
ರಾಜ್ಯಶಾಸ್ತ್ರ - 01
ವಾಣಿಜ್ಯಶಾಸ್ತ್ರ - 01
ಶಿಕ್ಷಣಶಾಸ್ತ್ರ - 01
ಸಮಾಜಶಾಸ್ತ್ರ - 01
ಗ್ರಂಥಪಾಲಕರು - 01
ಅರ್ಜಿ ಸಲ್ಲಿಸುವ ವಿಳಾಸ : ಅಧ್ಯಕ್ಷಕರು, ಜಿಲ್ಲಾ ಮದಕರಿನಾಯಕ ಸಂಸ್ಥೆ (ರಿ),
ಕಾಮನಬಾವಿ ಬಡಾವಣೆ, ಚಿತ್ರದುರ್ಗ 577501
ಈ ಹುದ್ದೆಗಳಿಗೆ ಅರ್ಜಿ ಸಲ್ಲಸಿರುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ವಿದ್ಯಾರ್ಹತೆಯನ್ನು 55% ಅಂಕಗಳೊಂದಿಗೆ ಪಾಸಾಗಿರಬೇಕು ಹಾಗೂ SC/ST ಅಭ್ಯರ್ಥಿಗಳು 50% ಅಂಕಗಳೊಂದಿಗೆ ಪಾಸಾಗಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 3,000/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಹಾಗೂ SC/ST ಅಭ್ಯರ್ಥಿಗಳು 2,000/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
SC/ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ
OBC ಅಭ್ಯರ್ಥಿಗಳಿಗೆ 3 ವರ್ಷಗಳ ಕಾಲ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಯಾನುಸಾರವಾಗಿ ಹುದ್ದೆಗಳಿಗೆ ಅನುಗುಣವಾಗುವಂತೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments