Loading..!

ಮಹಾರಾಷ್ಟ್ರ ಸ್ಟೇಟ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:23 ಫೆಬ್ರುವರಿ 2024
not found

ಮಹಾರಾಷ್ಟ್ರ ಸ್ಟೇಟ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ 25 ಆಫೀಸರ್ ಗ್ರೇಡ್ II (ಸಾಫ್ಟ್ ವೇರ್), ಜೂನಿಯರ್ ಆಫೀಸರ್ (ಸಾಫ್ಟ್ ವೇರ್ ಡೆವೆಲಪರ್), ಜೂನಿಯರ್ ಆಫೀಸರ್ (ಡಿಜಿಟಲ್  ಪೇಮೆಂಟ್ಸ್ ಚಾನೆಲ್), ಜೂನಿಯರ್ ಆಫೀಸರ್ (ನೆಟ್ ವರ್ಕ್ ಅಡ್ಮಿನಿಸ್ಟ್ರೇಟರ್), ಮತ್ತು ಜೂನಿಯರ್ ಆಫೀಸರ್ (ಡೇಟಾಬೇಸ್ ಅಡ್ಮಿನಿಸ್ಟ್ರೇಟರ್) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 11/03/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ : 25
Officer Grade II (Software) - 01 
Junior Officer (Software Developer) - 03
Junior Officer (Software Application) - 02
Junior Officer (Software Developer for Reports Generation) - 01
Officer Grade II - 01
Junior Officer (Digital Payments Channel) - 01
Junior Officer (Network Administrator) - 02
Junior Officer (Database Administrator) - 02
Junior Officer (Server Administrator) - 02

No. of posts:  25
Application Start Date:  23 ಫೆಬ್ರುವರಿ 2024
Application End Date:  11 ಮಾರ್ಚ್ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು MCA/ MCS/ BE/ B.Tech/ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. 

Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 1770/ -ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳು ವಯೋಮಿತಿಯನ್ನು ಮೀರಿರಬಾರದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: Degree

Comments