Loading..!

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಾಜೆಕ್ಟ್ ಫೆಲೋ ಹುದ್ದೆಗೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Tags: PG
Published by: Rukmini Krushna Ganiger | Date:29 ಜುಲೈ 2021
not found
ಐತಿಹಾಸಿಕ ಕರಾವಳಿ ಪಟ್ಟಣವಾದ ಮಂಗಳೂರಿನ ಆಗ್ನೇಯಕ್ಕೆ ಸುಮಾರು 20 ಕಿ.ಮೀ ದೂರದ ಮಂಗಳಗಂಗೋತ್ರಿಯಲ್ಲಿರುವ, ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಾಜೆಕ್ಟ್ ಫೆಲೋ ಹುದ್ದೆಗೆ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 10 /ಆಗಸ್ಟ್/2021 ರೊಳಗೆ ಅರ್ಜಿ ಸಲ್ಲಿಸಬಹುದು. 
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಡಾ.ಜಯಂತ ನಾಯಕ್, ಕೋಆರ್ಡಿನೇಟ್, ಕೊಂಕಣಿ ಅಧ್ಯಯನ ಪೀಠ, ಮಂಗಳೂರು ಅಥವಾ konkaniadhyayanapeeta2020@gmail.com ವಿಳಾಸಕ್ಕೆ ಮೇಲ್ (Email) ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Application Start Date:  28 ಜುಲೈ 2021
Application End Date:  10 ಆಗಸ್ಟ್ 2021
Work Location:  Karnataka
Qualification: - ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೋಸ್ಟ್ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಹೊಂದಿರಬೇಕು.
Pay Scale: - ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 16,000/- ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
To Download the Official Notification

Comments