ಮಂಗಳೂರು ಸ್ಮಾರ್ಟ್ ಸಿಟಿಯಲ್ಲಿ ವಿವಿಧ ಟೆಕ್ನಿಕಲ್ ಹುದ್ದೆಗಳ ನೇಮಕಾತಿ
Published by: Basavaraj Halli | Date:2 ಮಾರ್ಚ್ 2020

ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವಿಭಾಗದಲ್ಲಿ ಖಾಲಿ ಇರುವ ವಿವಿಧ ತಾಂತ್ರಿಕ ವಿಭಾಗದ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾರ್ಚ್ 16 ಕೊನೆಯ ದಿನಾಂಕವಾಗಿದೆ. ಹುದ್ದೆಗಳ ವಿವಿರ : * ICT ಮ್ಯಾನೇಜರ್ (Software) * ICT ಮ್ಯಾನೇಜರ್ (Network) * Junior Urban Planner * Senior Account Manager ಈ ಮೇಲೆ ತಿಳಿಸಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹಾಗೂ ಹುದ್ದೆಗಳಿಗೆ ಬೇಕಾದ ವಿದ್ಯಾರ್ಹತೆ ಸೇವಾನುಭವ ಕುರಿತ ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಿರುವ ಅಧಿಸೂಚನೆ ಮೂಲಕ ಪಡೆಯಬಹುದಾಗಿದೆ. - ಬಯೋ ಡೇಟಾಗಳನ್ನು ಕಳುಹಿಸಬೇಕಾದ ಇಮೇಲ್ ವಿಳಾಸ : smartcitymangaluru@gmail.com - ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: :0824-2986321 - ಜಾಲತಾಣ : https://www.mangalurusmartcity.net
Application Start Date: 2 ಮಾರ್ಚ್ 2020
Application End Date: 16 ಮಾರ್ಚ್ 2020
Work Location: Mangaluru
Employment Type: FULL_TIME
Hiring Organization: KPSC Vaani https://www.kpscvaani.com
Job Location: Mangaluru, KA,





Comments