ಮಂಡ್ಯ ಜಿಲ್ಲೆ ನಿರ್ಮಿತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:3 ಅಕ್ಟೋಬರ್ 2022

ಮಂಡ್ಯ ಜಿಲ್ಲೆ ನಿರ್ಮಿತಿ ಕೇಂದ್ರದಲ್ಲಿ ಖಾಲಿ ಇರುವ ಯೋಜನಾ ವ್ಯವಸ್ಥಾಪಕರು ಹುದ್ದೆಯನ್ನು 5ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಕೆಯ ದಿನಾಂಕ 26 ಸೆಪ್ಟಂಬರ್ 2022 ರಿಂದ ಆರಂಭಗೊಂಡು ದಿನಾಂಕ 25 ಅಕ್ಟೋಬರ್ 2022 ಸಂಜೆ 5:00 ಘಂಟೆಯ ವರೆಗೆ ಅವಕಾಶ ನೀಡಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾಧಿಕಾರಿಗಳ ಕಛೇರಿ, ಮಂಡ್ಯ ಜಿಲ್ಲೆ, ಮಂಡ್ಯ
ಅಥವಾ ನಿರ್ಮಿತಿ ಕೇಂದ್ರ, ಮಂಡ್ಯ ಜಿಲ್ಲೆ
No. of posts: 1
Application Start Date: 26 ಸೆಪ್ಟೆಂಬರ್ 2022
Application End Date: 25 ಅಕ್ಟೋಬರ್ 2022
Work Location: ಮಂಡ್ಯ ಜಿಲ್ಲೆ
Selection Procedure: ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶೈಕ್ಷಣಿಕ ಅರ್ಹತೆ ಮತ್ತು ವೃತ್ತಿ ಅನುಭವದ ಆಧಾರದ ಮೇಲೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳುM.Techವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Age Limit: ದಿನಾಂಕ 25 ಅಕ್ಟೋಬರ್ 2022ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳಿಗೆ ಕನಿಷ್ಠ 28 ವಯಸ್ಸಾಗಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 35,000/- ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments