ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಡ್ಯ ಇಲ್ಲಿ ಖಾಲಿ ಇರುವ 94 ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು ಗ್ರೇಡ್-1, ಕಿರಿಯ ಸಹಾಯಕರು, ವಾಹನ ಚಾಲಕರು ಮತ್ತು ಅಟೆಂಡರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 16/02/2024ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 94
ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು ಗ್ರೇಡ್-1 :1
ಕಿರಿಯ ಸಹಾಯಕರು : 70
ವಾಹನ ಚಾಲಕರು : 2
ಅಟೆಂಡರ್ : 21
* ಸಾಮಾನ್ಯ ವರ್ಗ ಮತ್ತು 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : 1500/-
* ಪ.ಜಾ / ಪ.ಪಂ / ಪ್ರವರ್ಗ-I ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 750/-
* ಸಾಮಾನ್ಯ ವರ್ಗ : ಕನಿಷ್ಠ 18 ಗರಿಷ್ಠ 35
* 2ಎ, 2ಬಿ, 3ಎ, 3ಬಿ : ಕನಿಷ್ಠ 18 ಗರಿಷ್ಠ 38
* ಪ.ಜಾ / ಪ.ಪಂ / ಪ್ರವರ್ಗ-I: ಕನಿಷ್ಠ 18 ಗರಿಷ್ಠ 35
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುವುದು.
- ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು ಗ್ರೇಡ್-1 : ರೂ.43100-83900/-
- ಕಿರಿಯ ಸಹಾಯಕರು : ರೂ.30350-58250/-
- ವಾಹನ ಚಾಲಕರು : ರೂ.27650-52650/-
- ಅಟೆಂಡರ್ : ರೂ.23500-47650/-
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
ಕಿರಿಯ ಸಹಾಯಕರು, ವಾಹನ ಚಾಲಕರು, ಅಟೆಂಡರ್ ಹುದ್ದೆಗಳ ಅಧಿಸೂಚನೆಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ





Comments