Loading..!

ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:19 ಜನವರಿ 2024
not found

ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಡ್ಯ ಇಲ್ಲಿ ಖಾಲಿ ಇರುವ 94 ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು ಗ್ರೇಡ್-1, ಕಿರಿಯ ಸಹಾಯಕರು, ವಾಹನ ಚಾಲಕರು ಮತ್ತು ಅಟೆಂಡರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 16/02/2024ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 94
ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು ಗ್ರೇಡ್-1 :1 
ಕಿರಿಯ ಸಹಾಯಕರು : 70 
ವಾಹನ ಚಾಲಕರು : 2 
ಅಟೆಂಡರ್ : 21

No. of posts:  94
Application Start Date:  18 ಜನವರಿ 2024
Application End Date:  16 ಫೆಬ್ರುವರಿ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC, 2nd PUC ಹಾಗೂ Mtech (CS) ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:

* ಸಾಮಾನ್ಯ ವರ್ಗ ಮತ್ತು 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : 1500/- 
* ಪ.ಜಾ / ಪ.ಪಂ / ಪ್ರವರ್ಗ-I ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 750/-

Age Limit:

* ಸಾಮಾನ್ಯ ವರ್ಗ : ಕನಿಷ್ಠ 18 ಗರಿಷ್ಠ 35 
* 2ಎ, 2ಬಿ, 3ಎ, 3ಬಿ : ಕನಿಷ್ಠ 18 ಗರಿಷ್ಠ 38 
* ಪ.ಜಾ / ಪ.ಪಂ / ಪ್ರವರ್ಗ-I: ಕನಿಷ್ಠ 18 ಗರಿಷ್ಠ 35

Employment Type: FULL_TIME
Hiring Organization: KPSC Vaani https://www.kpscvaani.com
Work Location: ಮಂಡ್ಯ ಜಿಲ್ಲಾ, KA,
To Download Official Notification

Comments