Loading..!

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ
Published by: Yallamma G | Date:31 ಜನವರಿ 2022
not found

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ , ಹಾಲು ಉತ್ಪನ್ನ ಘಟಕ, ಗೆಜ್ಜಲಗೆರೆ, ಮದ್ದೂರು ತಾಲ್ಲೂಕು, ಮಂಡ್ಯ ಜಿಲ್ಲೆ-571428 ಇಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕರು ಮತ್ತು ತಾಂತ್ರಿಕ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಂಚೆ  ಮುಖಾಂತರ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ : 
ವ್ಯವಸ್ಥಾಪಕ ನಿರ್ದೇಶಕರು,
ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ,
ಹಾಲು ಉತ್ಪನ್ನ ಘಟಕ, ಗೆಜ್ಜಲಗೆರೆ, ಮದ್ದೂರು ತಾಲ್ಲೂಕು, 
ಮಂಡ್ಯ ಜಿಲ್ಲೆ-571428


ಹುದ್ದೆಗಳ ವಿವರ ಕೆಳಕಂಡಂತಿರುತ್ತದೆ : 
1. ಸಹಾಯಕ ವ್ಯವಸ್ಥಾಪಕರು ( ಪ.ವೈ.ಸೇ / ಕೃ.ಗ ) -02
2. ತಾಂತ್ರಿಕ ಅಧಿಕಾರಿ ( ಡಿ.ಟಿ) - 02

No. of posts:  4
Application Start Date:  29 ಜನವರಿ 2022
Application End Date:  2 ಮಾರ್ಚ್ 2022
Last Date for Payment:  2 ಮಾರ್ಚ್ 2022
Work Location:  ಮಂಡ್ಯ ಜಿಲ್ಲೆ, ಕರ್ನಾಟಕ
Selection Procedure: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು. 
ಸಹಾಯಕ ವ್ಯವಸ್ಥಾಪಕರು : ಪಪಶು ವೈದ್ಯಕೀಯ ವಿಶ್ವವಿದ್ಯಾಲಯದಿಂದ ಬಿ.ವಿ.ಎಸ್ಸಿ, ಮತ್ತು ಎ.ಹೆಚ್, ಪದವಿ  
ತಾಂತ್ರಿಕ ಅಧಿಕಾರಿ :ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ (ಡಿ.ಟಿ ), / ಬಿ.ಟೆಕ್( ಡಿ.ಟೆಕ್), ಪದವಿ ಹೊಂದಿರಬೇಕು.ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ 40 ವಯೋಮಿತಿಗಳನ್ನು ಮೀರಿರಬಾರದು.

Pay Scale:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ಪಡೆಯಲಿದ್ದಾರೆ.
ಸಹಾಯಕ ವ್ಯವಸ್ಥಾಪಕರು :  52,650-97,100/-
ತಾಂತ್ರಿಕ ಅಧಿಕಾರಿ : 43,100-89,900/-
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

To Download the Official Notification

Comments