ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ
Published by: Yallamma G | Date:31 ಜನವರಿ 2022

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ , ಹಾಲು ಉತ್ಪನ್ನ ಘಟಕ, ಗೆಜ್ಜಲಗೆರೆ, ಮದ್ದೂರು ತಾಲ್ಲೂಕು, ಮಂಡ್ಯ ಜಿಲ್ಲೆ-571428 ಇಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕರು ಮತ್ತು ತಾಂತ್ರಿಕ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಂಚೆ ಮುಖಾಂತರ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ :
ವ್ಯವಸ್ಥಾಪಕ ನಿರ್ದೇಶಕರು,
ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ,
ಹಾಲು ಉತ್ಪನ್ನ ಘಟಕ, ಗೆಜ್ಜಲಗೆರೆ, ಮದ್ದೂರು ತಾಲ್ಲೂಕು,
ಮಂಡ್ಯ ಜಿಲ್ಲೆ-571428
ಹುದ್ದೆಗಳ ವಿವರ ಕೆಳಕಂಡಂತಿರುತ್ತದೆ :
1. ಸಹಾಯಕ ವ್ಯವಸ್ಥಾಪಕರು ( ಪ.ವೈ.ಸೇ / ಕೃ.ಗ ) -02
2. ತಾಂತ್ರಿಕ ಅಧಿಕಾರಿ ( ಡಿ.ಟಿ) - 02
No. of posts: 4
Application Start Date: 29 ಜನವರಿ 2022
Application End Date: 2 ಮಾರ್ಚ್ 2022
Last Date for Payment: 2 ಮಾರ್ಚ್ 2022
Selection Procedure: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಸಹಾಯಕ ವ್ಯವಸ್ಥಾಪಕರು : ಪಪಶು ವೈದ್ಯಕೀಯ ವಿಶ್ವವಿದ್ಯಾಲಯದಿಂದ ಬಿ.ವಿ.ಎಸ್ಸಿ, ಮತ್ತು ಎ.ಹೆಚ್, ಪದವಿ
ತಾಂತ್ರಿಕ ಅಧಿಕಾರಿ :ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ (ಡಿ.ಟಿ ), / ಬಿ.ಟೆಕ್( ಡಿ.ಟೆಕ್), ಪದವಿ ಹೊಂದಿರಬೇಕು.ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಸಹಾಯಕ ವ್ಯವಸ್ಥಾಪಕರು : ಪಪಶು ವೈದ್ಯಕೀಯ ವಿಶ್ವವಿದ್ಯಾಲಯದಿಂದ ಬಿ.ವಿ.ಎಸ್ಸಿ, ಮತ್ತು ಎ.ಹೆಚ್, ಪದವಿ
ತಾಂತ್ರಿಕ ಅಧಿಕಾರಿ :ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ (ಡಿ.ಟಿ ), / ಬಿ.ಟೆಕ್( ಡಿ.ಟೆಕ್), ಪದವಿ ಹೊಂದಿರಬೇಕು.ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ 40 ವಯೋಮಿತಿಗಳನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಮಂಡ್ಯ ಜಿಲ್ಲೆ, ಕರ್ನಾಟಕ, KA,




Comments