Loading..!

ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ವಿಷಯ ಭೋದಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree B.Ed
Published by: Surekha Halli | Date:16 ಮೇ 2020
not found
ಜವಾಹರ್ ಪ್ರೌಢಶಾಲೆ ಮತ್ತು ಕಮಲಾ ನೆಹರು ಬಾಲಿಕಾ ಪ್ರೌಢಶಾಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-06-2020

* ಹುದ್ದೆಗಳ ವಿವರ :
- ಹಿಂದಿ ಭಾಷಾ ಸಹ ಶಿಕ್ಷಕರು
- ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1
Application Start Date:  14 ಮೇ 2020
Application End Date:  3 ಜೂನ್ 2020
Qualification: - ಹಿಂದಿ ಭಾಷಾ ಸಹ ಶಿಕ್ಷಕರು : ಬಿ.ಎ , ಬಿ.ಇಡಿ
- ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1 : ಬಿ.ಎ, ಬಿ.ಪಿ.ಎಡ್
Fee: ಅರ್ಹ ಅಭ್ಯರ್ಥಿಗಳು ಸಂಬಂಧಪಟ್ಟ ದಾಖಲೆಗಳೊಂದಿಗೆ 1000 /- ಡಿಡಿ ಯಾ ಒಂದು ಪ್ರತಿಯನ್ನು ಕಾರ್ಯದರ್ಶಿ,ಎಮ್.ಹೆಚ್.ಚೆನ್ನೆಗೌಡ ವಿದ್ಯಾನಿಲಯ(ರಿ), ಮದ್ದೂರು ಮತ್ತೊಂದು ಪ್ರತಿಯನ್ನು ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಮಂಡ್ಯ, ಇವರಿಗೆ ತಲುಪುವಂತೆ ಸಲ್ಲಿಸಬೇಕು.

- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.
To view official notification

Comments