Loading..!

ಮಂಡ್ಯ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗೆ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Tags: PUC
Published by: Surekha Halli | Date:17 ಜೂನ್ 2020
not found
ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ 54 ಗ್ರಾಮ ಲೆಕ್ಕಾಧಿಕಾರಿ (Village Accountant) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು, ಆದರೆ ಕೋವಿಡ್-19 ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಎರಡನೇ ಬಾರಿ ವಿಸ್ತರಿಸಿ, ಇದುವರೆಗೆ ಅರ್ಜಿ ಸಲ್ಲಿಸಲು ಸಾದ್ಯವಾಗದೇ ಇದ್ದವರಿಗೆ ಇದೀಗ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.


ಪರಿಷ್ಕೃತ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕ: 20-06-2020
No. of posts:  54
Application Start Date:  20 ಮಾರ್ಚ್ 2020
Application End Date:  20 ಜೂನ್ 2020
Last Date for Payment:  25 ಜೂನ್ 2020
Work Location:  ಮಂಡ್ಯ
Qualification: ದ್ವಿತೀಯ ಪಿಯುಸಿ ಅಥವಾ ೧೨ ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಗಣಕಯಂತ್ರ ಪರೀಕ್ಷಾ ಪ್ರಮಾಣ ಪತ್ರವನ್ನುಹೊಂದಿರಕತಕ್ಕದ್ದು.
Fee: * ಪ್ರವರ್ಗ 2A,2B,3A,3B ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 200/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಎಲ್ಲಾ ವರ್ಗದ ಅಂಗವಿಕಲ ಅಭ್ಯರ್ಥಿಗಳಿಗೆ ರೂ. 100/-
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದ ಅನ್ವಯ ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ,
2A,2B,3A,3B ಅಭ್ಯರ್ಥಿಗಳು ಗರಿಷ್ಠ 38 ವರ್ಷ ಮತ್ತು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Pay Scale: ವೇತನ ಶ್ರೇಣಿ 21,400/- ರಿಂದ 42000 ರೂ
to download official notification
Download Date Extention Notification

Comments

Ichalkaranji Raju ಫೆಬ್ರ. 3, 2021, 11:57 ಪೂರ್ವಾಹ್ನ