Loading..!

ಜಿಲ್ಲಾ ಪಂಚಾಯತ್ ಕಾರ್ಯಾಲಯ, ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:5 ಫೆಬ್ರುವರಿ 2022
not found

ಜಿಲ್ಲಾ ಪಂಚಾಯತ್ ಕಾರ್ಯಲಯ,ಮಂಡ್ಯ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ 13 ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ತೋಟಗಾರಿಕೆ), ತಾಲ್ಲೂಕು IEC ಸಂಯೋಜಕರು, Adiministrative Assistant , ಹುದ್ದೆಗಳನ್ನು ಹೊರಹುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, 13/02/2022 ರಿಂದ ಆರಂಭವಾಗಿ 17/02/2022ರೊಳಗಾಗಿ ಅರ್ಜಿ ಆನ್ಲೈನ್ ಮೂಲಕ  ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಹುದ್ದೆಗಳ ವಿವರ 
ತಾಂತ್ರಿಕ ಸಹಾಯಕರು (ಅರಣ್ಯ) : 03
ತಾಂತ್ರಿಕ ಸಹಾಯಕರು (ತೋಟಗಾರಿಕೆ) : 01
ತಾಲ್ಲೂಕು IEC ಸಂಯೋಜಕರು : 02
Adiministrative Assistant : 07

No. of posts:  13
Application Start Date:  5 ಫೆಬ್ರುವರಿ 2022
Application End Date:  17 ಫೆಬ್ರುವರಿ 2022
Work Location:  ಮಂಡ್ಯ ಜಿಲ್ಲೆ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಜ್ಞಾನ ಮತ್ತು ಕನ್ನಡ ಇಂಗ್ಲೀಷ ಟೈಪಿಂಗ್ ಬಗ್ಗೆ ಪ್ರಯೋಗ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಮೇಲ್ಕಾಣಿಸಿದ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು B.Sc, Post Graduation in mass communication, Post Graduation wuth diplome in mass communication, B.Com ವಿದ್ಯಾರ್ಹತೆಯನ್ನು ಹೊಂದಿರಬೇಕು.ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Age Limit: ಮೇಲ್ಕಾಣಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ರಿಂದ ಗರಿಷ್ಠ 45 ವರ್ಷ ವಯೋಮಿತಿಯೊಳಗಿರಬೇಕು.
Pay Scale: ಈ ಹುದ್ದೆಗೆ  ಆಯ್ಕೆಯಾದ  ಅಭ್ಯರ್ಥಿಗಳು 24,000/- ಮಾಸಿಕ ವೇತನವನ್ನು ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
To Download the Official Notification

Comments