ಮಂಗಳೂರು ವಿಶ್ವವಿದ್ಯಾಲಯದ ನ್ಯಾಯವಾದಿಗಳ ಯಾದಿಗೆ ಅರ್ಹ ನ್ಯಾಯವಾದಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
Published by: Yallamma G | Date:12 ಫೆಬ್ರುವರಿ 2022

ಮಂಗಳೂರು ವಿಶ್ವವಿದ್ಯಾಲಯದ ನ್ಯಾಯವಾದಿಗಳ ಯಾದಿಗೆ ಅರ್ಹ ನ್ಯಾಯವಾದಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 25/02/20222ಅಭ್ಯರ್ಥಿಗಳು ಅರ್ಜಿಯನ್ನು registrarmangaloreuniversity@gmail.com, dhnaik63@gmail.com, mulegalcell@gmail.com ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಕೂಡ ಅರ್ಜಿಯನ್ನು ಸಲ್ಲಿಸಬಹುದು.
ಕಚೇರಿ ವಿಳಾಸ :
Registrar, Mangalore University,
Mangalagangothri, Konaje,
Mangalore - 574199,
Dakshina Kannada District,
Karnataka
Application Start Date: 12 ಫೆಬ್ರುವರಿ 2022
Application End Date: 25 ಫೆಬ್ರುವರಿ 2022
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕಾನೂನು ಪದವಿ ಪದವಿಯನ್ನ ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

Comments