ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (KMF) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
Published by: Basavaraj Halli | Date:28 ಮೇ 2021

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 28 ಮೇ 2021 ರೊಳಗಾಗಿ ಆನ್ ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ :
- ಸಹಾಯಕ ವ್ಯವಸ್ಥಾಪಕರು
- ತಾಂತ್ರಿಕ ಅಧಿಕಾರಿ (ಡಿ.ಟಿ)
- ತಾಂತ್ರಿಕ ಅಧಿಕಾರಿ (ಪರಿಸರ)
- ತಾಂತ್ರಿಕ ಅಧಿಕಾರಿ (ಇಂಜಿನಿಯರಿಂಗ್)
- ವಿಸ್ತರಣಾಧಿಕಾರಿ ದರ್ಜೆ-3
- ಡೈರಿ ಸೂಪರ್ವೈಸರ್ ದರ್ಜೆ-2
- ಆಡಳಿತ ಸಹಾಯಕರು ದರ್ಜೆ 2
- ಮಾರುಕಟ್ಟೆ ಸಹಾಯಕರು ದರ್ಜೆ 2
- ಕೆಮಿಸ್ಟ್ ದರ್ಜೆ 2
- ಲೆಕ್ಕ ಸಹಾಯಕರು ದರ್ಜೆ 2
- ಕಿರಿಯ ತಾಂತ್ರಿಕರು (ಎಲೆಕ್ಟ್ರಿಷಿಯನ್, ಎಂ.ಆರ್.ಎ.ಸಿ, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಪಿಟ್ಟರ್, ವೆಲ್ಡರ್, ಬಾಯ್ಲರ್)
No. of posts: 80
Application Start Date: 28 ಎಪ್ರಿಲ್ 2021
Application End Date: 29 ಜೂನ್ 2021
Last Date for Payment: 30 ಜೂನ್ 2021
Work Location: ದಕ್ಷಿಣ ಕನ್ನಡ (ಮಂಗಳೂರು)
Selection Procedure: ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ 1 ಅನುಪಾತ 5 (1:5) ರಂತೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮೌಖಿಕ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಈ ಕುರಿತು ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
Fee: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ₹500/- ಶುಲ್ಕ ಹಾಗೂ ಇತರೆ ಅಭ್ಯರ್ಥಿಗಳಿಗೆ ₹800 ರೂಪಾಯಿಗಳ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
- ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷಗಳ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳ ವರೆಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
- ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

Comments