ಭಾರತೀಯ ಹಡಗು ನಿರ್ಮಾಣ ಸಂಸ್ಥೆ ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ ನಲ್ಲಿ 425 ಟ್ರೇಡ್ ಶಿಶುಕ್ಷು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Published by: Rukmini Krushna Ganiger | Date:28 ಜುಲೈ 2021

- ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ನೌಕಾಪಡೆಯ ಭಾರತದ ಪ್ರಮುಖ ರಕ್ಷಣಾ ಸಾರ್ವಜನಿಕ ವಲಯಗಳಲ್ಲಿ ಒಂದಾಗಿರುವ ಹಾಗೂ "ಶಿಪ್ ಬಿಲ್ಡರ್ ಟು ದಿ ನೇಷನ್" ಎಂದು ಸೂಕ್ತವಾಗಿ ಕರೆಯಲ್ಪಡುವ ಭಾರತೀಯ ಹಡಗು ನಿರ್ಮಾಣ ಸಂಸ್ಥೆ ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ ನಲ್ಲಿ 425 ಟ್ರೇಡ್ ಶಿಶುಕ್ಷು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 10 /ಆಗಸ್ಟ್/ 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts: 425
Application Start Date: 23 ಜುಲೈ 2021
Application End Date: 10 ಆಗಸ್ಟ್ 2021
Work Location: India
Selection Procedure: - ಅರ್ಹಅಭ್ಯರ್ಥಿಗಳನ್ನು ಆನ್‌ಲೈನ್ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
Qualification: - ಮಾನ್ಯತೆ ಹೊಂದಿರುವ ಬೋರ್ಡ್/ಸಂಸ್ಥೆಯಿಂದ 8ನೇ ತರಗತಿ, SSLC ಹಾಗೂ ITI ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
Fee:
- ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು ರೂಪಾಯಿ 100/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC, ST, PwD, ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯತಿ ಇರುತ್ತದೆ.
Age Limit: 01 / ಆಗಸ್ಟ್ /2021 ರ ಅನ್ವಯ
- ಕನಿಷ್ಟ 14 ವರ್ಷ ವಯಸ್ಸನ್ನು ಹೊಂದಿರಬೇಕು.
- ಗರಿಷ್ಟ 21 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಸರ್ಕಾರದ ಸೂಚನೆಯಂತೆ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ
- ಕನಿಷ್ಟ 14 ವರ್ಷ ವಯಸ್ಸನ್ನು ಹೊಂದಿರಬೇಕು.
- ಗರಿಷ್ಟ 21 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಸರ್ಕಾರದ ಸೂಚನೆಯಂತೆ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ
Pay Scale:
- ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ರೂಪಾಯಿ 2,500/- ರಿಂದ ರೂಪಾಯಿ 8,050/- ಪ್ರೋತ್ಸಾಹ ಧನ (ಸ್ಟೈಫೆಂಡ್)ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments