ಭಾರತೀಯ ಹಡಗು ನಿರ್ಮಾಣ ಸಂಸ್ಥೆ ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ನೌಕಾಪಡೆಯ ಭಾರತದ ಪ್ರಮುಖ ರಕ್ಷಣಾ ಸಾರ್ವಜನಿಕ ವಲಯಗಳಲ್ಲಿ ಒಂದಾಗಿರುವ ಹಾಗೂ "ಶಿಪ್ ಬಿಲ್ಡರ್ ಟು ದಿ ನೇಷನ್" ಎಂದು ಸೂಕ್ತವಾಗಿ ಕರೆಯಲ್ಪಡುವ ಭಾರತೀಯ ಹಡಗು ನಿರ್ಮಾಣ ಸಂಸ್ಥೆ ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 200 ಗ್ರಾಜುವೇಟ್ ಅಪ್ರೆಂಟಿಸ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಆನ್‌ಲೈನ್ ಮೂಲಕ ಆಯೇಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11/01/ 2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 200
1. Diploma Apprentice : 30
2. Graduate Apprentice : 170
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗು ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
ವಯೋಮಿತಿ ಸಡಿಲಿಕೆ :
- OBC ಅಭ್ಯರ್ಥಿಗಳಿಗೆ : 5 ವರ್ಷ
- SC/ ST ಅಭ್ಯರ್ಥಿಗಳಿಗೆ : 3 ವರ್ಷ
- ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
- ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments