Loading..!

ಭಾರತೀಯ ಹಡಗು ನಿರ್ಮಾಣ ಸಂಸ್ಥೆ ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ ನಲ್ಲಿ 1388 ನಾನ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Tags: SSLC
Published by: Rukmini Krushna Ganiger | Date:24 ಜುಲೈ 2021
not found
- ಭಾರತೀಯ ಹಡಗು ನಿರ್ಮಾಣ ಸಂಸ್ಥೆ ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ ನಲ್ಲಿ ಯುಟಿಲಿಟಿ ಹ್ಯಾಂಡ್,ಸ್ಟ್ರಕ್ಚರಲ್ ಫ್ಯಾಬ್ರಿಕೇಟರ್,ಪೈಪ್ ಫಿಟ್ಟರ,ಪೇಂಟರ್,ಎಲೆಕ್ಟ್ರಿಷಿಯನ್ ಮುಂತಾದ  ವಿವಿಧ ದರ್ಜೆಯ 1388 ನಾನ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ದಿನಾಂಕ 04-07-2021 ರೊಳಗಾಗಿ ಸಲ್ಲಿಸಬೇಕು. 

- ಪ್ರಮುಖ ದಿನಾಂಕಗಳು : 
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11-06-2021. 
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮುಕ್ತಾಯ ದಿನಾಂಕ: 04-07-2021.
No. of posts:  1388
Application Start Date:  11 ಜೂನ್ 2021
Application End Date:  4 ಜುಲೈ 2021
Work Location:  india
Selection Procedure: -  ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಟ್ರೇಡ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: -ಮಾನ್ಯತೆ ಹೊಂದಿರುವ ಬೋರ್ಡ್/ಸಂಸ್ಥೆಯಿಂದ 8ನೇ ತರಗತಿ, ಎಸ್‌ಎಸ್‌ಸಿ, ಎನ್‌ಟಿಸಿ, ಎನ್‌ಎಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
Fee:
- ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. 

ಪ.ಜಾ/ಪ.ಪಂ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Age Limit:
- ಕನಿಷ್ಟ 18 ವರ್ಷ ವಯಸ್ಸನ್ನು ಹೊಂದಿರಬೇಕು.

- ಗರಿಷ್ಟ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
Pay Scale: - ಪರಿಣಿತಿ ಶ್ರೇಣಿ I - 17000-64360.
- ಅರೆಪರಿಣಿತಿ ಶ್ರೇಣಿ I - 13200-49910.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. 
Employment Type: FULL_TIME
Hiring Organization: KPSC Vaani https://www.kpscvaani.com
Job Location: india, KA,
To Download the Official Notification
Related Tags: SSLC

Comments