ಭಾರತ ಸರ್ಕಾರದ ಅಧೀನದಲ್ಲಿರುವ ಮಜಾಗನ್ ಡಾಕ್ ಹಡಗು ನಿರ್ಮಾಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಒಟ್ಟು 445 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:19 ಆಗಸ್ಟ್ 2019

ಮಜಾಗನ್ ಡಾಕ್ ಶಿಪ್‌ಬಿಲ್ಡರ್ಸ್ ಲಿಮಿಟೆಡ್ (ಎಂಡಿಎಲ್) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು ಹುದ್ದೆಗಳು 1980 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಕೆ ದಿನಾಂಕ ಆಗಸ್ಟ್ 14 ರಿಂದ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 05, 2019 ರವರೆಗೆ ಮುಂದುವರಿಯುತ್ತದೆ.
ಪ್ರಮುಖ ದಿನಾಂಕಗಳು :
MDL’S ONLINE ಅರ್ಜಿ ಪ್ರಕ್ರಿಯೆಯ ಪ್ರಾರಂಭ ದಿನಾಂಕ - 14 ಆಗಸ್ಟ್ 2019
MDL’S ONLINE ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ - 05 ಸೆಪ್ಟೆಂಬರ್ 2019
MDL ವೆಬ್‌ಸೈಟ್‌ನಲ್ಲಿ ಅರ್ಹ ಅಭ್ಯರ್ಥಿಗಳ ಪಟ್ಟಿಯ ಪ್ರದರ್ಶನ: 13-09-2019
ಅನರ್ಹತೆಗೆ ಸಂಬಂಧಿಸಿದ ಪ್ರಾತಿನಿಧ್ಯದ ಕೊನೆಯ ದಿನಾಂಕ: 18-09-2019
ಆನ್‌ಲೈನ್ ಪರೀಕ್ಷೆಯ ಪ್ರಕಟಣೆಗೆ ತಾತ್ಕಾಲಿಕ ದಿನಾಂಕ: 23-09-2019

No. of posts: 1980
Application Start Date: 16 ಆಗಸ್ಟ್ 2019
Application End Date: 5 ಸೆಪ್ಟೆಂಬರ್ 2019
Selection Procedure: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಟ್ರೇಡ್ ಟೆಸ್ಟ್ ಮೂಲಕ ಆಯ್ಕೆ ಮಾಡಲಾಗುವದು
Qualification: ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು ಈ ಕುರಿತು ಮಾಹಿತಿಗೆ ಅಧಿಸೂಚನೆಯನ್ನು ಗಮನಿಸಬಹುದು
Fee: ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ : ರೂ 100/-
SC ST PWD ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ನೀಡಲಾಗಿದೆ
SC ST PWD ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ನೀಡಲಾಗಿದೆ
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು
ಕನಿಷ್ಠ ವಯಸ್ಸು: 18 ವರ್ಷಗಳು
ಗರಿಷ್ಠ ವಯಸ್ಸು: 38 ವರ್ಷಗಳು
ನಿಯಮಗಳ ಪ್ರಕಾರ ವಯೋಸಡಿಲಿಕೆ ಅನ್ವಯಿಸುತ್ತದೆ(ಈ ಕುರಿತ ಮಾಹಿತಿಗೆ ಅಧಿಸೂಚನೆ ಗಮನಿಸಿ)
ಕನಿಷ್ಠ ವಯಸ್ಸು: 18 ವರ್ಷಗಳು
ಗರಿಷ್ಠ ವಯಸ್ಸು: 38 ವರ್ಷಗಳು
ನಿಯಮಗಳ ಪ್ರಕಾರ ವಯೋಸಡಿಲಿಕೆ ಅನ್ವಯಿಸುತ್ತದೆ(ಈ ಕುರಿತ ಮಾಹಿತಿಗೆ ಅಧಿಸೂಚನೆ ಗಮನಿಸಿ)

Comments