Loading..!

ಬಾಗಲಕೋಟೆ ಜಿಲ್ಲೆಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree PG
Published by: Rukmini Krushna Ganiger | Date:1 ಸೆಪ್ಟೆಂಬರ್ 2021
not found
- ಬಾಗಲಕೋಟೆ ಜಿಲ್ಲೆಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಮೇಘಾ ಸರ್ವಿಸಸ್ ಪ್ರೈವೇಟ್ ಲಿ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ 09 ಆಡಳಿತ ಸಹಾಯಕ ಹಾಗೂ 01 ತಾಲ್ಲೂಕು ಆಯ್ ಇ ಸಿ (IEC) ಸಂಯೋಜಕ ಅರ್ಜಿಗಳನ್ನು ಜಿಲ್ಲಾ ಪಂಚಾಯತ್ ಕಾರ್ಯಾಲಯ ಬಾಗಲಕೋಟೆಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಶ್ರೀ ಅಜಯ್ ಸೂಳಿಕೇರಿ ಸಂಯೋಜಕರು (9611489293) ಇವರಿಗೆ ದಿನಾಂಕ :15/09/2021 ರ ಸಾಯಂಕಾಲ : 05-30 ರೊಳಗೆ ಸಲ್ಲಿಸತಕ್ಕದ್ದು.
No. of posts:  10
Application Start Date:  31 ಆಗಸ್ಟ್ 2021
Application End Date:  15 ಸೆಪ್ಟೆಂಬರ್ 2021
Work Location:  Bagalkot
Qualification: - ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ ವಾಣಿಜ್ಯ ವಿಭಾಗದಲ್ಲಿ ಪದವಿಯನ್ನು, ಸಂಪರ್ಕ ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Pay Scale:
- ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ವೇತನ ಶ್ರೇಣಿ ಪಡೆಯಲು ಅರ್ಹರಿರುತ್ತಾರೆ.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
To Download Official Press(News Paper) Notification

Comments