ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ 200 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ 200 ಗ್ರಾಜುಯೇಟ್ ಅಪ್ರೆಂಟಿಸ್, ಗ್ರಾಜುವೇಟ್ ಸ್ಟ್ರೆಮ್ ಅಪ್ರೆಂಟಿಸ್ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 12/09/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ:200
* Graduate Apprentices:70
* Technician (Diploma) Apprentices:65
* General Stream Graduates Apprentices:65
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಮತ್ತು ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಗ್ರಾಜುಯೇಟ್ ಅಪ್ರೆಂಟಿಸ್ & ಗ್ರಾಜುವೇಟ್ ಸ್ಟ್ರೆಮ್ ಅಪ್ರೆಂಟಿಸ್ ಹುದ್ದೆಗಳಿಗೆ ಮಾಸಿಕ 9,000/-ರೂ ಮತ್ತು
* ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 8,000/-ರೂ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments