ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ 200 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:21 ಆಗಸ್ಟ್ 2023

ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ 200 ಗ್ರಾಜುಯೇಟ್ ಅಪ್ರೆಂಟಿಸ್, ಗ್ರಾಜುವೇಟ್ ಸ್ಟ್ರೆಮ್ ಅಪ್ರೆಂಟಿಸ್ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 12/09/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ:200
* Graduate Apprentices:70
* Technician (Diploma) Apprentices:65
* General Stream Graduates Apprentices:65
No. of posts: 200
Application Start Date: 21 ಆಗಸ್ಟ್ 2023
Application End Date: 12 ಸೆಪ್ಟೆಂಬರ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಇಂಜಿನಿಯರಿಂಗ್ ನಲ್ಲಿ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಮತ್ತು ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಮಂಗಳೂರು, KA,
To Download Official Notification
Related Tags: Engineering





Comments