Loading..!

ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ 14 ಬೋಧಕ ಸಿಬ್ಬಂದಿಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:10 ಸೆಪ್ಟೆಂಬರ್ 2019
not found
ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ 14 ಬೋಧಕ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 11, 2019 ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸೆಪ್ಟೆಂಬರ್ 11, 2019 ರೊಳಗೆ ಸಲ್ಲಿಸಬೇಕಿರುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾತ್ರ ಸೆಪ್ಟೆಂಬರ್ 18,2019ರಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.
Application Start Date:  10 ಸೆಪ್ಟೆಂಬರ್ 2019
Selection Procedure: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
Qualification: ಈ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಿದ್ಯಾರ್ಹತೆಯ ಕುರಿತು ಮಾಹಿತಿಗಾಗಿ ಅಧಿಸೂಚನೆಯನ್ನು ಓದಿಕೊಳ್ಳಬೇಕು.
Fee: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಅಭ್ಯರ್ಥಿಯು 1,000/-ರೂ ಅನ್ನು ಡಿಮ್ಯಾಂಡ್‌ ಡ್ರಾಫ್ಟ್ ಮೂಲಕ ಪಾವತಿಸಬಹುದು.
Age Limit: ಹುದ್ದೆಗಳಿಗನುಸಾರ ಗರಿಷ್ಟ 35, 45 ಮತ್ತು 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments