ಗೃಹ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:3 ಎಪ್ರಿಲ್ 2024

ಗೃಹ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ25 ಹೆಡ್ ಕಾನ್ಸ್ಟೇಬಲ್, ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್, ಡೈ. ಕಮಾಂಡೆಂಟ್, ತಾಂತ್ರಿಕ ಅಧಿಕಾರಿ, ಸೆಕೆಂಡ್-ಇನ್-ಕಮಾಂಡ್ (ಡ್ಯೂಟಿ ಆಫೀಸರ್) ಮತ್ತು ಇನ್ ಸ್ಪೆಕ್ಟರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಭಾರತದಾಧ್ಯಂತ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/04/2024 ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ.
ಯೋಜಿತ ಹುದ್ದೆಗಳ ವಿವರ: 25
1. DIG : 1
2. 2TC : 1
3. Deputy Commandant : 3
4. Technical Officer (Dy.Commandant) : 2
5. Inspector : 6
6. Head Constable : 12
No. of posts: 25
Application Start Date: 3 ಎಪ್ರಿಲ್ 2024
Application End Date: 15 ಎಪ್ರಿಲ್ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳು ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: * ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಒಳಗೊಂಡಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree





Comments