ಕಾರ್ಮಿಕ, ಸಾರ್ವಜನಿಕ ಕುಂದು ಕೊರತೆ ಮತ್ತು ಪಿಂಚಣಿ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:20 ಜುಲೈ 2020

ಕಾರ್ಮಿಕ, ಸಾರ್ವಜನಿಕ ಕುಂದು ಕೊರತೆ ಮತ್ತು ಪಿಂಚಣಿ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 17-08-2020 ಕೊನೆಯ ದಿನಾಂಕವಾಗಿದೆ.
* ಹುದ್ದೆಗಳ ವಿವರ :
- ವಿಜಿಲನ್ಸ್ ಕಮಿಷನರ್
* ಹುದ್ದೆಗಳ ವಿವರ :
- ವಿಜಿಲನ್ಸ್ ಕಮಿಷನರ್
Application Start Date: 19 ಜುಲೈ 2020
Application End Date: 17 ಆಗಸ್ಟ್ 2020
Qualification: - ಸಿವಿಲ್ ಹುದ್ದೆಯಲ್ಲಿ ಪೊಲೀಸ್ ಆಡಳಿತ ಸೇರಿದಂತೆ ಜಾಗರೂಕತೆ, ನೀತಿ ನಿರೂಪಣೆ ಮತ್ತು ಆಡಳಿತಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಜ್ಞಾನ ಮತ್ತು ಅನುಭವ ಹೊಂದಿರುಬೇಕು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.





Comments