Loading..!

ಗಣಿ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Tajabi Pathan | Date:22 ನವೆಂಬರ್ 2022
not found

ಗಣಿ ಸಚಿವಾಲಯದಲ್ಲಿ ಖಾಲಿ ಇರುವ ಕಾನೂನು ಸಹಾಯಕ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 12/12/2022 ಕ್ಕೆ ಅಥವಾ ಅದಕ್ಕೂ ಮುಂಚಿತವಾಗಿ  e-mail ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಮೇಲ್ : yogesh.patel117@govt.in
ಹುದ್ದೆಗಳ ವಿವರ : 6
ಸೀನಿಯರ್ ಕಾನೂನು ಸಹಾಯಕ (ಹಂತ – III) : 2
ಜೂನಿಯರ್ ಕಾನೂನು ಸಹಾಯಕ (ಹಂತ – II) : 2
ಜೂನಿಯರ್ ಕಾನೂನು ಸಹಾಯಕ (ಹಂತ – I) : 2 
ಅರ್ಜಿ ಸಲ್ಲಿಸುವ ಕಚೇರಿಯ ವಿಳಾಸ :
ಸಂಸ್ಥೆಯ ಹೆಸರು : ಮಿನಿಸ್ಟ್ರಿ ಆಫ್ ಮೈನ್ಸ್
ಪೋಸ್ಟ್ ವಿವರಗಳು : ಸೀನಿಯರ್ ಕಾನೂನು ಸಹಾಯಕ 
Under Secretary (Establishment) 
Ministry of mains, Room No - 303 
3rd flour Shastri Bhavan New Delhi 

No. of posts:  6
Application Start Date:  19 ನವೆಂಬರ್ 2022
Application End Date:  12 ಡಿಸೆಂಬರ್ 2022
Work Location:  ನವ ದೆಹಲಿ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ. 50,000/- ರಿಂದ ರೂ. 85,000/- ರ ವರೆಗೆ ವೇತನ ನಿಗದಿ ಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

User ನವೆಂ. 29, 2022, 4:58 ಅಪರಾಹ್ನ