Loading..!

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Tajabi Pathan | Date:18 ನವೆಂಬರ್ 2022
not found

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹಿರಿಯ ವ್ಯವಸ್ಥಾಪಕರು, ಸಹಾಯಕ ವ್ಯವಸ್ಥಾಪಕರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 11/12/2022 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 
ಅರ್ಜಿದಾರರು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಹಿರಿಯ ವ್ಯವಸ್ಥಾಪಕ (ಎಚ್‌ಆರ್),
ನೇಮಕಾತಿ ವಿಭಾಗ,
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್,
ಕುಥೆತ್ತೂರ್ ಪೋಸ್ಟ್,
ಮಂಗಳೂರು-575030,
ಕರ್ನಾಟಕ ಇವರಿಗೆ 15-ಡಿಸೆಂಬರ್ ಅಥವಾ ಮೊದಲು ಕಳುಹಿಸಬೇಕು. -2022. 
ಹುದ್ದೆಗಳ ವಿವರ : 3
ಹಿರಿಯ ವ್ಯವಸ್ಥಾಪಕ (ಭದ್ರತೆ)  1
ಹಿರಿಯ ವ್ಯವಸ್ಥಾಪಕರು (ವೈದ್ಯಕೀಯ ಸೇವೆಗಳು)  1
ಸಹಾಯಕ ವ್ಯವಸ್ಥಾಪಕರು (ವೈದ್ಯಕೀಯ ಸೇವೆಗಳು) 1

No. of posts:  3
Application Start Date:  16 ನವೆಂಬರ್ 2022
Application End Date:  11 ಡಿಸೆಂಬರ್ 2022
Work Location:  ಮಂಗಳೂರು
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪದವಿ ಮತ್ತು MBBS ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು
ಸಾಮಾನ್ಯ/OBC (NCL)/EWS ಅಭ್ಯರ್ಥಿಗಳು: ರೂ.118/-
SC/ST/PwBD/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವದಿಲ್ಲ 
ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸತಕ್ಕದ್ದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗುವಂತೆ ವಯೋಮಿತಿ ಹೊಂದಿರಬೇಕು.
ಹಿರಿಯ ವ್ಯವಸ್ಥಾಪಕ (ಭದ್ರತೆ) 45
ಹಿರಿಯ ವ್ಯವಸ್ಥಾಪಕರು (ವೈದ್ಯಕೀಯ ಸೇವೆಗಳು) 40
ಸಹಾಯಕ ವ್ಯವಸ್ಥಾಪಕರು (ವೈದ್ಯಕೀಯ ಸೇವೆಗಳು) 39
SC ಅಭ್ಯರ್ಥಿಗಳು: 05 ವರ್ಷಗಳು
PwBD ಅಭ್ಯರ್ಥಿಗಳು: 10 ವರ್ಷಗಳು

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 70,000/- ರಿಂದ 2,40,000/- ರೂ ಮಾಸಿಕ ವೇತನ ನಿಗದಿಪಡಿಸಿರಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments