Loading..!

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:28 ಡಿಸೆಂಬರ್ 2022
not found

ಮಿನಿ ರತ್ನ ಕೇಂದ್ರೀಯ ಸಾರ್ವಜನಿಕ ಕ್ಷೇತ್ರದ ಉದ್ದಿಮೆ ಮತ್ತು ಭಾರತದ ಅಗ್ರ ತೈಲ ಕಂಪನಿ ಒಎನ್ ಜಿಸಿಯಾ ಅಂಗ ಸಂಸ್ಥೆಯಾಗಿರುವ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 96 ಕೆಮಿಕಲ್ ಇಂಜಿನಿಯರ್, ಸಿವಿಲ್ ಇಂಜಿನಿಯರ್, ಮಾರ್ಕೆಟಿಂಗ್, ಸೆಕ್ರೆಟರಿಯಲ್,ಇಂಟರ್ನಲ್ ಅಡಿಟ್ ಮತ್ತು ಇಲೆಕ್ಟ್ರಿಕಲ್ ಇಂಜಿನಿಯರ್ ಸೇರಿದಂತ್ತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

No. of posts:  96
Application Start Date:  17 ಡಿಸೆಂಬರ್ 2022
Application End Date:  15 ಜನವರಿ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶರ್ಟ್ ಲಿಸ್ಟೇ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು BE/ B.Tech./ B.Sc/ BBA/ CA/ ICAI ಪದವಿ/ ಸ್ನಾತಕೋತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಪಡೆದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು
ಸಾಮಾನ್ಯ/OBC (NCL)/EWS ಅಭ್ಯರ್ಥಿಗಳು: ರೂ.118/-
SC/ST/PwBD/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವದಿಲ್ಲ 
ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸತಕ್ಕದ್ದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯಕಕ್ಕೆ ಅನ್ವಯವಾಗುವಂತ್ತೆ ಗರಿಷ್ಠ 27 ವರ್ಷ ವಯೋಮಿತಿಯನ್ನು ಮೀರಿರಬಾರದು.  
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD ಅಭ್ಯರ್ಥಿಗಳು: 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
Short Notification
Related Tags: Degree Engineering

Comments