Loading..!

ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (OMPL)ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
Published by: Yallamma G | Date:26 ಎಪ್ರಿಲ್ 2022
not found

ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (OMPL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 21/05/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.


ಹುದ್ದೆಗಳ ವಿವರ : 
Assistant Executive : 04
Assistant Executive (Marketing) ; 06
Assistant Executive (Corporate Communication) : 01
Assistant Enginee : 1
Assistant Executive (Finance) :   05
Assistant Executive (Internal Audit) : 1
Assistant Executive (Secretarial) : 02
Assistant Executive (Shipping) : 01

No. of posts:  21
Application Start Date:  25 ಎಪ್ರಿಲ್ 2022
Application End Date:  21 ಮೇ 2022
Work Location:  ಮಂಗಳೂರು
Selection Procedure: ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ MBA/ Diploma/ CA/ ICAI/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಕನಿಷ್ಠ  ಶೇ.60ರಷ್ಟು ಅಂಕ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 100/-  ಅರ್ಜಿ ಶುಲ್ಕ ಪಾವತಿಸಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 27 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿಯ ಸಡಿಲಿಕೆ ನೀಡಲಾಗಿತ್ತದೆ.

Pay Scale: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/ರಿಂದ 1,60,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
To Download Official Notification

Comments