ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:29 ಜುಲೈ 2023

ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದಡಿ ಕಾರ್ಯನಿರ್ವಹಿಸುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಸ್ಥಾಪಿಸಲಾಗಿರುವ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 70 ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ ಇಂಜಿನಿಯರ್, ಮೆಕ್ಯಾನಿಕಲ್ ಇಂಜಿನಿಯರ್, ಕೆಮಿಕಲ್ ಇಂಜಿನಿಯರ್, ಸಿವಿಲ್ ಇಂಜಿನಿಯರ್ ಮತ್ತು ಇನ್ ಸ್ಟ್ರುಮೆಂಟೇಷನ್ ಇಂಜಿನಿಯರ್(ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ಟ್ರೈನಿ) ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10/08/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
No. of posts: 70
Application Start Date: 29 ಜುಲೈ 2023
Application End Date: 10 ಆಗಸ್ಟ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು BE/ Deplom/ ಪದವಿ/ ಸ್ನಾತಕೋತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆಯಿಂದ ಪಡೆದಿರಬೇಕು
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ಶಿಪ್(ಶಿಶುಕ್ಷು ತರಬೇತಿ) ನಿಯಮನುಸಾರವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ದಕ್ಷಿಣ ಕನ್ನಡ ಜಿಲ್ಲೆ, KA,
To Download Official Notification
Related Tags: Engineering





Comments