ಬೆಂಗಳೂರು ಪೌರಾಡಳಿತ ನಿರ್ದೇಶನಾಲಯದ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Surekha Halli | Date:23 ಜೂನ್ 2020

ಬೆಂಗಳೂರಿನಲ್ಲಿರುವ ನಿರ್ದೇಶಕರ ಕಚೇರಿ ಪೌರಾಡಳಿತ ನಿರ್ದೇಶನಾಲಯದಲ್ಲಿ ಖಾಲಿ ಇರುವ ಎಸ್‌ಡಬ್ಲ್ಯೂಎಂ ತಜ್ಞ ಮತ್ತು Procurement Specialist (ಖರೀದಿ ತಜ್ಞ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 30-06-2020 ಕೊನೆಯ ದಿನಾಂಕವಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 30-06-2020 ಕೊನೆಯ ದಿನಾಂಕವಾಗಿದೆ.
No. of posts: 2
Application Start Date: 22 ಜೂನ್ 2020
Application End Date: 30 ಜೂನ್ 2020
Qualification: - ಎಸ್‌ಡಬ್ಲ್ಯೂಎಂ ತಜ್ಞ : ಎನ್ವಿರಾನ್ಮೆಂಟಲ್ ಎಂಜಿನಿಯರ್ I ನಲ್ಲಿ ಎಂ.ಟೆಕ್ ಐ ಬಿಇ ಮಾಡಿರಬೇಕು ಮತ್ತು 3 ವರ್ಷಗಳ ಅನುಭವದೊಂದಿಗೆ ಹೊಂದಿರಬೇಕು.
- Procurement Specialist : ಸಿವಿಲ್ ಎಂಜಿನಿಯರಿಂಗ್ ನಲ್ಲಿ ಸ್ನಾತಕೋತ್ತರ ಪದವಿಯನ್ನು ಮತ್ತು 5 ವರ್ಷಗಳ ಅನುಭವ ಹೊಂದಿರಬೇಕು.
- Procurement Specialist : ಸಿವಿಲ್ ಎಂಜಿನಿಯರಿಂಗ್ ನಲ್ಲಿ ಸ್ನಾತಕೋತ್ತರ ಪದವಿಯನ್ನು ಮತ್ತು 5 ವರ್ಷಗಳ ಅನುಭವ ಹೊಂದಿರಬೇಕು.
Pay Scale: * ಹುದ್ದೆಗಳಿಗನುಗುಣವಾಗಿ ವೇತನವನ್ನು ನಿಗದಿಪಡಿಸಿದ್ದಾರೆ.
- SWM ತಜ್ಞ : 50,000 /-
- Procurement Specialist : 55,000 /-
ಅಭ್ಯರ್ಥಿಗಳು ತಮ್ಮ ಎಲ್ಲ ಸ್ವವಿವರಗಳನೊಳಗೊಂಡ ಬಯೋ ಡಾಟಾದೊಂದಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಈ ವಿಳಾಸಕ್ಕೆ ಕೊನೆಯ ದಿನಾಂಕದೊಳಗಾಗಿ ತಲುಪುವಂತೆ ಸಲ್ಲಿಸಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ :
"The Director,
Directorate of Municipal Administration,
9'l' Floor, V.V.Tower,
Dr. Ambedkar Veedhi,
Bengaluru-560001"
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನಲೋಡ್ ಮಾಡಿಕೊಳ್ಳಿ.

Comments