Loading..!

ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: SSLC
Published by: Basavaraj Halli | Date:25 ಮಾರ್ಚ್ 2020
not found
ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಉತ್ತರ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಕಾರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 19 ಏಪ್ರಿಲ್ 2020 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಕೆ ದಿನಾಂಕ 20 ಮಾರ್ಚ್ 2020 ರಿಂದ ಆರಂಭಗೊಳ್ಳಲಿದೆ.

ಹುದ್ದೆಗಳ ವಿವರ :
* ಶೀಘ್ರಲಿಪಿಕಾರ 16 ಹುದ್ದೆ
No. of posts:  16

Comments