Loading..!

ಪ್ರಖ್ಯಾತ ಮೈಸೂರು ವಿಶ್ವವಿದ್ಯಾಲಯದಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Tags: Diploma PG
Published by: Rukmini Krushna Ganiger | Date:5 ಜುಲೈ 2021
not found
ಭಾರತ ದೇಶದ ಆರನೇಯ ಮತ್ತು ಕರ್ನಾಟಕ ರಾಜ್ಯದಲ್ಲಿ ಸ್ಥಾಪನೆಗೊಂಡ ಮೊದಲ ವಿಶ್ವವಿದ್ಯಾನಿಲಯ. ಹಾಗೆಯೇ ಬ್ರಿಟಿಷರ ಭಾರತದ ಸರಹದ್ದಿನ ಹೊರಗೆ ಸ್ಥಾಪಿತವಾದ ದೇಶದ ಮೊದಲ ವಿಶ್ವವಿದ್ಯಾನಿಲಯವಾಗಿರುವ ಪ್ರಖ್ಯಾತ ಮೈಸೂರು ವಿಶ್ವವಿದ್ಯಾಲಯದಲ್ಲಿ ಡಾಟಾ ಎಂಟ್ರಿ ಆಪರೇಟರ್ (ಮಹಿಳಾ) ಹುದ್ದೆಗೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 13 /ಜುಲೈ/2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 
No. of posts:  1

Comments

Gopi Chandra ಜುಲೈ 6, 2021, 12:26 ಅಪರಾಹ್ನ