Loading..!

ಪ್ರಖ್ಯಾತ ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾಜೆಕ್ಟ್ ಫೆಲೋ ಹುದ್ದೆಗೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Tags: PG
Published by: Rukmini Krushna Ganiger | Date:24 ಜುಲೈ 2021
not found
- ಭಾರತ ದೇಶದ ಆರನೇಯ ಮತ್ತು ಕರ್ನಾಟಕ ರಾಜ್ಯದಲ್ಲಿ ಸ್ಥಾಪನೆಗೊಂಡ ಮೊದಲ ವಿಶ್ವವಿದ್ಯಾನಿಲಯ. ಹಾಗೆಯೇ ಬ್ರಿಟಿಷರ ಭಾರತದ ಸರಹದ್ದಿನ ಹೊರಗೆ ಸ್ಥಾಪಿತವಾದ ದೇಶದ ಮೊದಲ ವಿಶ್ವವಿದ್ಯಾನಿಲಯವಾಗಿರುವಪ್ರಖ್ಯಾತ ಮೈಸೂರು ವಿಶ್ವವಿದ್ಯಾಲಯದಲ್ಲಿ 04 ಪ್ರಾಜೆಕ್ಟ್ ಫೆಲೋ ಹುದ್ದೆಗೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 02 /ಆಗಸ್ಟ್/ 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ office@ioe.uni-mysore.ac.in, ಮತ್ತು coordinator@ioe.uni-mysore.ac.in ವಿಳಾಸಕ್ಕೆ ಮೇಲ್ (Email) ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts:  4
Application Start Date:  24 ಜುಲೈ 2021
Application End Date:  2 ಆಗಸ್ಟ್ 2021
Qualification: -ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೋಸ್ಟ್ ಗ್ರಾಜುಯೇಶನ್ ಇನ್ ಸೈನ್ಸ್ (Msc) ವಿದ್ಯಾರ್ಹತೆಯನ್ನು ಹೊಂದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: Mysore, KA,
To Download the Official Notification
Related Tags: PG

Comments