ಮೈಸೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ ಮತ್ತು ರಿಸರ್ಚ್ ಅಸ್ಸೊಸಿಯೆಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Hanamant Katteppanavar | Date:29 ಎಪ್ರಿಲ್ 2021

ಮೈಸೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ ಮತ್ತು ರಿಸರ್ಚ್ ಅಸ್ಸೊಸಿಯೆಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು, ಅರ್ಜಿ ಪ್ರಕ್ರಿಯೆಯು ಮೇ 05, 2021ಕ್ಕೆ ಕೊನೆಗೊಳ್ಳುತ್ತದೆ.
Application End Date: 5 ಮೇ 2021
Work Location: ಮೈಸೂರು, ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
Qualification:
ಹುದ್ದೆಗಳಿಗೆ ಅನುಗುಣವಾಗಿ
- ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ : M.Sc. in SericuIture and Seri-biotechnology
- ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ : M.Sc. in SericuIture and Seri-biotechnology
- ರಿಸರ್ಚ್ ಅಸ್ಸೊಸಿಯೆಟ್ ಹುದ್ದೆಗೆ: Ph.D. in Sericulture with research experience in silk bio materials or any bio-materials. ಅಥವಾ M. Tech in Materials Science with 3-4 years of research experience in bio-materials selection ನಲ್ಲಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Pay Scale:
- ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ .31000/- ರೂ ಗಳವರೆಗೆ ಮತ್ತು
- ರಿಸರ್ಚ್ ಅಸ್ಸೊಸಿಯೆಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ .47000/- ರೂ ಗಳವರೆಗೆ ವೇತನವನ್ನು ನೀಡಲಾಗುವುದು.
- ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೆಟಾದೊಂದಿಗೆ ಎಲ್ಲ ಮೂಲ ದಾಖಲೆಗಳನ್ನು ಲಗತ್ತಿಸಿ ಕೆಳಗೆ ನೀಡಿರುವ ಕಚೇರಿಯ ವಿಳಾಸಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕ ಮೇ 05 2021 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
*ಕಚೇರಿಯ ವಿಳಾಸ:
Prof. H. B. Manjunatha, Coordinator,
B/RACProject,
Department of Sericulture,
University of Mysore, Mysore.
Phone:9449059147
Email-manjunathahb@gmail.com




Comments