Loading..!

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:6 ಜುಲೈ 2022
not found

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಒಂದು ವರ್ಷದ ಅವಧಿಯವರೆಗೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 13/07/2022 ರೊಳಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು.


ಅರ್ಜಿ ಸಲ್ಲಿಸುವ ವಿಳಾಸ :
D.C.NANJUNDA
Center for social exclusion and inclusive policy (CSSEIP),
humanities  Block, university of Mysore, Mysore-06
Email : anthroedit@ymail.com

Application Start Date:  5 ಜುಲೈ 2022
Application End Date:  13 ಜುಲೈ 2022
Work Location:  ಮೈಸೂರು
Selection Procedure: ಈ ಹುದ್ದೆಗಳಿಗೆ ಶೆಕ್ಷಣಿಕ ಅರ್ಹತೆಯ ಆಧಾರದಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು MA ಮತ್ತು NET OR SLET ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:

 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ 25,000/- ವೇತನವನ್ನು ನೀಡಲಾಗುವುದು. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
To Download Official Notification

Comments