ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(Mymul) ನೇಮಕಾತಿ : 174 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:11 ಸೆಪ್ಟೆಂಬರ್ 2019

Mymul recruitment 2019:
ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವು ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಗ್ರಾಮೀಣ ಪ್ರದೇಶಗಳಿಂದ ಹಾಲನ್ನು ಸಂಗ್ರಹಿಸಿ, ಸಂಸ್ಕರಿಸಿ, ವಿವಿಧ ಉತ್ಪನ್ನಗಳ ತಯಾರಿಕೆ ಮಾಡಿ ‘ನಂದಿನಿ’ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗ್ರಾಹಕರಿಗೆ ಒದಗಿಸುತ್ತಿದ್ದು, ಅದರ ಕಾರ್ಯಾಚರಣೆಯನ್ನು ಬಲಪಡಿಸಲು ಈ ಕೆಳಗೆ ನಮೂದಿಸಿರುವ ಬ್ಯಾಕ್‍ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

No. of posts: 174
Application Start Date: 11 ಸೆಪ್ಟೆಂಬರ್ 2019
Application End Date: 9 ಅಕ್ಟೋಬರ್ 2019
Selection Procedure: ಬಂದ ಅರ್ಜಿಗಳನ್ನು ಪ್ರತಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುವುದು
ಮತ್ತು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು 1:5 ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವದು. ನಂತರ ಅಂತಿಮ ಪಟ್ಟಿ ತಯಾರಿಸಿ ಆಯ್ಕೆ ಪಟ್ಟಿ ಪ್ರಕಟಿಸಲಾಗುವದು

Qualification: 1 ಸಹಾಯಕ ವ್ಯವಸ್ಥಾಪಕರು (ಎ.ಹೆಚ್./ಎ.ಐ.) /Assistant Manager (A.H / A.I) : ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ವಿ.ಎಸ್ಸಿ. ಮತ್ತು ಎ.ಹೆಚ್. ಪದವಿಯನ್ನು ಹೊಂದಿರತಕ್ಕದ್ದು.
2 ಸಹಾಯಕ ವ್ಯವಸ್ಥಾಪಕರು (ಎಫ್ & ಎಫ್) /Assistant Manager(F&F) : ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕೃಷಿ ವಿಜ್ಞಾನದಲ್ಲಿ ಪದವಿ ಹೊಂದಿರತಕ್ಕದ್ದು.
3 ತಾಂತ್ರಿಕ ಅಧಿಕಾರಿ(ಡಿ.ಟಿ.) /Technical Officer (DT) ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಟೆಕ್ (ಡಿ.ಟೆಕ್) / ಬಿ.ಎಸ್ಸಿ.(ಡಿಟಿ) ಪದವಿಯನ್ನು ಹೊಂದಿರತಕ್ಕದು.
4 ಖರೀದಿ/ಉಗ್ರಾಣಾದಿಕಾರಿ/Purchase /Store Officer : ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಬಿ.ಎ. (ಫೈನಾನ್ಸ್) (ಬಿ.ಬಿ.ಎಂ ಪದವಿಯೊಂದಿಗೆ) / ಎಂ.ಕಾಂ(ಬಿ.ಕಾಂ ಪದವಿಯೊಂದಿಗೆ) ಸ್ನಾತಕೋತ್ತರ ಪದವಿಯನ್ನು ಹೊಂದಿರತಕ್ಕದು.
5 ಆಡಳಿತಾಧಿಕಾರಿ / Administrative Officer : ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಲ್.ಎಲ್.ಎಂ (ಎಲ್.ಎಲ್.ಬಿ ಪದವಿಯೊಂದಿಗೆ) /ಎಂ.ಬಿ.ಎ. (ಹೆಚ್.ಆರ್.) (ಬಿ.ಬಿ.ಎಂ ಪದವಿಯೊಂದಿಗೆ) / ಎಂ.ಎಸ್.ಡಬ್ಲ್ಯೂ (ಬಿ.ಎಸ್.ಡಬ್ಲ್ಯೂ ಪದವಿಯೊಂದಿಗೆ) ಸ್ನಾತಕೋತ್ತರ ಪದವಿಯನ್ನು ಹೊಂದಿರತಕ್ಕದು.
6 ಲೆಕ್ಕಾಧಿಕಾರಿ/ Account Officer : ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಕಾಂ (ಬಿ.ಕಾಂ ಪದವಿಯೊಂದಿಗೆ) / ಎಂ.ಬಿ.ಎ (ಫೈನಾನ್ಸ್) (ಬಿ.ಬಿ.ಎಂ ಪದವಿಯೊಂದಿಗೆ) ಸ್ನಾತಕೋತ್ತರ ಪದವಿಯನ್ನು ಹೊಂದಿರತಕ್ಕದು.
7 ಎಂ ಐ ಎಸ್ / ಸಿಸ್ಟಮ್ ಆಫೀಸರ್ / MIS/ System Officer : ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಎಸ್ಸಿ (ಕಂಪ್ಯೂಟರ್ ಸೈನ್ಸ್) / ಎಂ.ಸಿ.ಎ. ಸ್ನಾತಕೋತ್ತರ ಪದವಿ ಹೊಂದಿರತಕ್ಕದ್ದು.
8 ತಾಂತ್ರಿಕ ಅಧಿಕಾರಿ (ಗು .ನಿ ) /Technical Officer (QC): ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಎಸ್ಸಿ (ಕೆಮಿಸ್ಟ್ರಿ) ಅಥವಾ ಎಂ.ಎಸ್ಸಿ (ಮೈಕ್ರೋಬಯಾಲಜಿ) ವಿದ್ಯಾರ್ಹತೆ ಹೊಂದಿರಬೇಕು.
9 ಮಾರುಕಟ್ಟೆ ಅಧಿಕಾರಿ /Marketing Officer : ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಬಿ.ಎ. (ಮಾರುಕಟ್ಟೆ) (ಬಿ.ಬಿ.ಎಂ. ಪದವಿಯೊಂದಿಗೆ) ಸ್ನಾತಕೋತ್ತರ ಪದವಿಯನ್ನು ಹೊಂದಿರತಕ್ಕದು.
10 ಭದ್ರತಾ ಅಧಿಕಾರಿ/Security Officer 1: ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಟ ಪದವಿ ವಿದ್ಯಾರ್ಹತೆ ಅಥವಾ ತತ್ಸಮಾನವಾದ ವಿದ್ಯಾರ್ಹತೆ ಹೊಂದಿರಬೇಕು.
11 ತಾಂತ್ರಿಕ ಅಧಿಕಾರಿ(ಇಂಜಿ) / Technical Officer (Engg) : ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Civil Engineering / Instrumentation Engineering / Electrical & Electronics Engineering / Mechanical Engineering ನಲ್ಲಿ ಪದವಿ ಹೊಂದಿರಬೇಕು.
12 ಡೈರಿ ಸೂಪರ ವೈಸರ್ ದರ್ಜೆ -2 / Diary Supervisor Grade-II : ಹುದ್ದೆ ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ / Board of Technical Education ನಿಂದ ಮಾನ್ಯತೆ ಪಡೆದ ಸಂಸ್ಥೆಗಳಿಂದ Diploma in Mechanical Engineering / Diploma in Electrical & Electronics Engineering / Diploma in Computer Science / Diploma in instrumentation Engineering / ವಿದ್ಯಾರ್ಹತೆ ಹೊಂದಿರಬೇಕು.
13 ವಿಸ್ತರಣಾಧಿಕಾರಿ ದರ್ಜೆ-3 / Extension Officer Grade-III : ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಹೊಂದಿರತಕ್ಕದು.
14 ಕೆಮಿಸ್ಟ್ ದರ್ಜೆ-2 / Chemist Grade-II : ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ ಪದವಿ ಹೊಂದಿರಬೇಕು. ಬಿ.ಎಸ್ಸಿಯಲ್ಲಿ ಕೆಮಿಸ್ಟ್ರಿಯನ್ನು ಒಂದು ವಿಷಯವಾಗಿ ಅಭ್ಯಸಿಸಿರಬೇಕು.
15 ಲೆಕ್ಕ ಸಹಾಯಕ ದರ್ಜೆ-2 / Accounts Assistant Grade-II : ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ B.Com ಪದವಿ ಹೊಂದಿರಬೇಕು.
17 ಭದ್ರತಾ ಸಹಾಯಕರು / Security Assistant 1. ಕನಿಷ್ಟ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು.
18 ಮಾರುಕಟ್ಟೆ ಸಹಾಯಕರು ದರ್ಜೆ-2 / Marketing Assistant Grade-II : ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಬಿ.ಎಂ ಪದವಿ ಹೊಂದಿರಬೇಕು.
19 ಜೂನಿಯರ್ ಸಿಸ್ಟಮ್ ಆಪರೇಟರ್ / Junior System Operator : ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ತಾಂತ್ರಿಕ ಶಿಕ್ಷಣ ಮಂಡಳಿಯಿಂದ ಮಾನ್ಯತೆ ಹೊಂದಿದ ಸಂಸ್ಥೆಗಳಿಂದ ಪಡೆದ 3 ವರ್ಷಗಳ ಡಿಪ್ಲೊಮ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ವಿದ್ಯಾರ್ಹತೆ ಹೊಂದಿರಬೇಕು ಅಥವಾ ಪಿ.ಯು.ಸಿ. ವಿದ್ಯಾರ್ಹತೆ ಹೊಂದಿರಬೇಕು.
20 ಜೂನಿಯರ್ ಟೆಕ್ನಿಷಿಯನ್ / Junior ಟೆಚ್ನಿಷಿಯನ್ : ಕರ್ನಾಟಕ ಉದ್ಯೋಗ ಮತ್ತು ತರಬೇತಿ ಇಲಾಖೆ / ರಾಜ್ಯ ಪರೀಕ್ಷಾ ಮಂಡಳಿಯಿಂದ / ಕರ್ನಾಟಕ ಸರ್ಕಾರ ಪರೀಕ್ಷಾ ಮಂಡಳಿಯಿಂದ ಪಡೆದ ITI ವಿದ್ಯಾರ್ಹತೆ Fitter / Electronic Mechanic / IT & ESM / Machinist / Electrical / Instrument Mechanic / Welder / Turner / MRAC ಹೊಂದಿರಬೇಕು (ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಕಡ್ಡಾಯವಾಗಿ ಹೊಂದಿರಬೇಕು) / ಬಾಯ್ಲರ್ ಅಟೆಂಡೆಂಟ್ ದರ್ಜೆ-2 ಪ್ರಮಾಣ ಪತ್ರ (Certificate) ಹೊಂದಿರತಕ್ಕದ್ದು. (ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಕಡ್ಡಾಯವಾಗಿ ಹೊಂದಿರಬೇಕು) SSLC with Boiler Attendant Certificate Grade-2 21 ಜೂನಿಯರ್ ಟೆಕ್ನಿಷಿಯನ್ ಬಾಯ್ಲರ್ ಅಟೆಂಡೆಂಟ್ / Junior Technician Boiler Attendant ಕರ್ನಾಟಕ ಉದ್ಯೋಗ ಮತ್ತು ತರಬೇತಿ ಇಲಾಖೆ / ರಾಜ್ಯ ಪರೀಕ್ಷಾ ಮಂಡಳಿಯಿಂದ / ಕರ್ನಾಟಕ ಸರ್ಕಾರ ಬಾಯ್ಲರ್ ಅಟೆಂಡೆಂಟ್ ಪರೀಕ್ಷಾ ಮಂಡಳಿಯಿಂದ ಪಡೆದ ಬಾಯ್ಲರ್ ಅಟೆಂಡೆಂಟ್ ದರ್ಜೆ-2 ಪ್ರಮಾಣ ಪತ್ರ (Certificate) ಹೊಂದಿರತಕ್ಕದ್ದು. (ಎಸ್.ಎಸ್.ಎಲ್.ಸಿ. ವಿದ್ಯಾ ರ್ಹತೆ ಕಡ್ಡಾಯವಾಗಿ ಹೊಂದಿರಬೇಕು)

Fee: 1 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲರು, ಮಾಜಿ ಸೈನಿಕರು ಹಾಗೂ ಪ್ರವರ್ಗ-1 ಅಭ್ಯರ್ಥಿಗಳು ಪಾವತಿಸಬೇಕಾದ ಅರ್ಜಿ ಶುಲ್ಕ : ರೂ. 300/- + ಅಂಚೆ ಕಛೇರಿ ಶುಲ್ಕ ಪ್ರತ್ಯೇಕ
2 ಇತರೆ ವರ್ಗದ ಅಭ್ಯರ್ಥಿಗಳು ಪಾವತಿಸಬೇಕಾದ ಅರ್ಜಿ ಶುಲ್ಕ ರೂ. 600/- + ಅಂಚೆ ಕಛೇರಿ ಶುಲ್ಕ ಪ್ರತ್ಯೇಕ

Age Limit: 1 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 : ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ
2 ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ : ಕನಿಷ್ಠ 18 ವರ್ಷ ಮತ್ತು ಗರಿಷ್ಠ 38 ವರ್ಷ
3 ಸಾಮಾನ್ಯ ಅಭ್ಯರ್ಥಿಗಳಿಗೆ : ಕನಿಷ್ಠ 18 ವರ್ಷ ಮತ್ತು ಗರಿಷ್ಠ 3 ವರ್ಷ

Pay Scale: ಸಹಾಯಕ ವ್ಯವಸ್ಥಾಪಕರು (ಎ.ಹೆಚ್./ಎ.ಐ.): ವೇತನಶ್ರೇಣಿ ರೂ.52650-97100
ತಾಂತ್ರಿಕಾಧಿಕಾರಿ (ಡಿಟಿ): ವೇತನಶ್ರೇಣಿ ರೂ. 43100-83900
ಇತರೆ ಹುದ್ದೆಗಳ ವೇತನ ವಿವರಗಳಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು

Comments