ಮೈಸೂರು ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಮೈಸೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ19 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಅಕ್ಟೋಬರ್ 2024 ರೊಳಗಾಗಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments