ಮೈಸೂರು ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:7 ಅಕ್ಟೋಬರ್ 2024
ಮೈಸೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ19 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಅಕ್ಟೋಬರ್ 2024 ರೊಳಗಾಗಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 19
Application Start Date: 7 ಅಕ್ಟೋಬರ್ 2024
Application End Date: 30 ಅಕ್ಟೋಬರ್ 2024
Selection Procedure:
ಗ್ರಾಮ ಪಂಚಾಯತ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಗ್ರಾಮ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ PUC, ಲೈಬ್ರರಿ ಸೈನ್ಸ್‌ನಲ್ಲಿ ಪ್ರಮಾಣೀಕರಣ ಕೋರ್ಸ್ ಪೂರ್ಣಗೊಳಿಸಿರಬೇಕು.
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Employment Type: FULL_TIME
Hiring Organization: KPSC Vaani https://www.kpscvaani.com
Work Location: ಮೈಸೂರು ಜಿಲ್ಲಾ, KA,





Comments