Loading..!

ಮೈಸೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:17 ಜೂನ್ 2024
not found

ಮೈಸೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 252 ಪೌರಕಾರ್ಮಿಕ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.  ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18 ಜುಲೈ 2024 ರ ಸಂಜೆ 5:30 ಗಂಟೆಯೊಳಗೆ ನೇರವಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  252
Application Start Date:  17 ಜೂನ್ 2024
Application End Date:  18 ಜುಲೈ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುತ್ತದೆ.


ಅರ್ಜಿ ನಮೂನೆಯನ್ನು ಪಡೆಯುವ ವಿಳಾಸ :
ಮೈಸೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ,
ಸಯ್ಯಾಜಿರಾವ್ ರಸ್ತೆ, ಮೈಸೂರು - 570004

Qualification:

- ಈ ಹುದ್ದೆಗಳಿಗನುಗುಣವಾಗಿ ಯಾವುದೇ ವಿದ್ಯಾರ್ಹತೆಯನ್ನು ಹೊಂದಿರಬೇಕು. ಜೊತೆಗೆ ಕನ್ನಡ ಮಾತನಾಡಲು ಬಲ್ಲವರಾಗಿರಬೇಕು.

Age Limit:

- ಈ ಹುದ್ದೆಗಳಿಗೆ ಅಭ್ಯರ್ಥಿಗಳು ಕನಿಷ್ಠ-18 ವರ್ಷ ಪೂರ್ಣಗೊಳಿಸಿರಬೇಕು ಮತ್ತು ಗರಿಷ್ಠ-55 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಮೈಸೂರು, KA,
To Download Official Notification

Comments