Loading..!

ಮೈಸೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಯೋಜನಾ ಸಹಾಯಕ (ಪ್ರಾಜೆಕ್ಟ್ ಅಸಿಸ್ಟೆಂಟ್) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: PG
Published by: Basavaraj Halli | Date:26 ಎಪ್ರಿಲ್ 2021
not found
ಮೈಸೂರು ವಿಶ್ವವಿದ್ಯಾಲಯವು ಯೋಜನಾ ಸಹಾಯಕ (ಪ್ರಾಜೆಕ್ಟ್ ಅಸಿಸ್ಟೆಂಟ್) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
Application Start Date:  24 ಎಪ್ರಿಲ್ 2021
Work Location:  ಮೈಸೂರು, ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಅಂಗೀಕೃತ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಅಭ್ಯರ್ಥಿಗಳು MSc ಸ್ನಾತಕೋತ್ತರ ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಟ 28 ವರ್ಷ ವಯೋಮಿತಿಯನ್ನು ಮೀರಿರಬಾರದು, ಹಾಗೂ ಪ.ಜಾ/ ಪ.ಪಂ/ ಒಬಿಸಿ/ ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
- ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ salundibasappa@gmail.com ವಿಳಾಸಕ್ಕೆ ಈ-ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Comments

Madina Korwar ಏಪ್ರಿಲ್ 26, 2021, 3:52 ಅಪರಾಹ್ನ
Madina Korwar ಏಪ್ರಿಲ್ 26, 2021, 3:52 ಅಪರಾಹ್ನ
Madina Korwar ಏಪ್ರಿಲ್ 26, 2021, 3:53 ಅಪರಾಹ್ನ